ಮಂಗಳೂರು: ಮುಸ್ಲಿಂ ಜಮಾಅತ್ ಮಂಗಳೂರು ಕಾರ್ಯದರ್ಶಿ SჄS ಕೈಕಂಬ ಸೆಂಟರ್ ನಾಯಕ ವೆನ್ಝ್ ಅಬ್ದುಲ್ ಅಝೀಝ್ ಮೇಲೆ ತಲವಾರು ದಾಳಿ ನಡೆದಿರುವುದು ಅಘಾತಕಾರಿ ಬೆಳವಣಿಗೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಖೇದ ವ್ಯಕ್ತಪಡಿಸಿದ್ದಾರೆ.
ಜನಪರ ಮತ್ತು ಸಾಮಾಜಿಕ ಕಾಳಜಿಯಿಂದ ಕಾರ್ಯ ನಿರ್ವಹಿಸುವ ವ್ಯಕ್ತಿಗಳನ್ನು ಕೊಲೆಗೈಯಲು ಸಂಚು ರೂಪಿಸುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಈ ಸಂಚಿನ ಸತ್ಯಾಸತ್ಯತೆಯನ್ನು ಬಯಲಿಗೆಳಯಬೇಕು ಎಂದು ಅಬ್ದುಲ್ ನಾಸಿರ್ ರವರು ಒತ್ತಾಯಿಸಿದ್ದಾರೆ.
ಅಬ್ದುಲ್ ಅಝೀಝ್ ಅವರ ಹತ್ಯೆಗೆ ಸಂಚು ರೂಪಿಸಿದವರನ್ನು ಕೂಡಲೇ ಬಂದಿಸಬೇಕು. ಇದರ ಹಿಂದಿರುವ ಷಡ್ಯಂತ್ರ ಬಯಲಿಗೆಳೆಯಬೇಕೆಂದು ಪೋಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ನಿಲುವು ಬದಲಿಸಿದ ವಾಟ್ಸಾಪ್: ಸದ್ಯಕ್ಕೆ ಗೌಪ್ಯತಾ ನೀತಿ ಬದಲಾವಣೆಯಿಲ್ಲ
ದ.ಕ.ಕಾಂಗ್ರೆಸ್: ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕೆ.ಕೆ.ಸಾಹುಲ್ ಹಮೀದ್ ನೇಮಕ
ಹಿಂದೂ ದೇವತೆಗಳನ್ನು ಅಪಮಾನಿಸಿದವರಿಗೆ ಸಚಿವ ಸ್ಥಾನ- ಯತ್ನಾಳ ಫುಲ್ ಗರಂ
ವಾಟ್ಸಾಪ್ ಬಳಕೆದಾರರಿಗೆ ಸೌದಿ ಹಣಕಾಸು ಸಚಿವಾಲಯ ಎಚ್ಚರಿಕೆ
ಬಸ್ ನಲ್ಲಿ ಕಿರುಕುಳ: ಯುವತಿಯ ಪೋಸ್ಟ್ ಸಾಮಾಜಿಕ ತಾಣದಲ್ಲಿ ವೈರಲ್
ಉಜಿರೆ ಸುಳ್ಳು ಪ್ರಕರಣ:SDPI ಯಿಂದ ಮಂಗಳೂರಿನಲ್ಲಿ SP ಕಚೇರಿ ಛಲೋ,ಬೃಹತ್ ಪ್ರತಿಭಟನೆ