ಸಿಂಧನೂರು : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ರಾಯಚೂರು ಜಿಲ್ಲಾ ಸಮಿತಿ ರಚನೆಯು ಸಿಂಧನೂರು ತಾಲೂಕಿನ ಗೋಪಾಲ ನಗರದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಬಶ್ಶಿರ್ ಅಹ್ಸನಿ ಕೊಡಗು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಡೆಪ್ಯುಟಿ ಅಧ್ಯಕ್ಷ ಮೌಲಾನಾ ಗುಲಾಂ ಹುಸೈನ್ ನೂರಿ, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಹಾಗೂ ರಾಜ್ಯ ಕಾರ್ಯದರ್ಶಿ ಮುಸ್ತಫಾ ನಈಮಿ ಹಾವೇರಿ ಮಾತನಾಡಿದರು.

ರಾಯಚೂರು ಜಿಲ್ಲಾ ಅಧ್ಯಕ್ಷರಾಗಿ ಮೌಲಾನಾ ವಲಿ ಭಾಷಾ ಸಿಂಧನೂರು, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ರಝಾ ಹಾಗೂ ಕೋಶಾಧಿಕಾರಿಯಾಗಿ ಅಬ್ದುಲ್ ಜಲೀಲ್ ಅರಕೇರಾ ಹಾಗೂ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ, ಕೋಶಾಧಿಕಾರಿ ರವೂಫ್ ಖಾನ್ ರಾಜ್ಯ ಸದಸ್ಯರಾದ ಮುಬಶ್ಶಿರ್ ಅಹ್ಸನಿ, ಎಕೆ ರಝಾ ಅಮ್ಜದಿ, ಶರೀಫ್ ಕೊಡಗು, ಸಫ್ವಾನ್ ಚಿಕ್ಕಮಗಳೂರು, ಮುನೀರ್ ಮದನಿ ಮೈಸೂರು, ರಫೀಕ್ ಕೊಡಗು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ