ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ವತಿಯಿಂದ ಜಲಾಲಿಯ್ಯಾ ರಾತೀಬ್ ಆಧ್ಯಾತ್ಮಿಕ ಮಜ್ಲಿಸ್ ಸೋಮವಾರ ಕೆಸಿಎಫ್ ನಾಯಕ ಆಸಿಫ್ ಸೂರಿಕುಮೇರು ರವರ ನಿವಾಸದಲ್ಲಿ ನಡೆಯಿತು.ಉಸ್ತಾದ್ ಕಡಬ ಅಶ್ರಫ್ ಸಅದಿಯವರು ನೇತೃತ್ವ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ಅಶ್ರಫ್ ಸಖಾಫಿ ಸೂರಿಕುಮೇರು ಉದ್ಘಾಟಿಸಿದರು,ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಸೂರಿಕುಮೇರು ಪ್ರಾಸ್ತಾವಿಕವಾಗಿ ಮಾತನಾಡಿದರು,ಕಾರ್ಯಕ್ರಮದಲ್ಲಿ ಸೆಂಟರ್ ನಾಯಕರಾದ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಸುಲೈಮಾನ್ ಸೂರಿಕುಮೇರು,ಜಲೀಲ್ ಸಖಾಫಿ ಬರಿಮಾರ್,ಇಸಾಕ್ ಮುಸ್ಲಿಯಾರ್ ಮಾಣಿ,ಜಮಾಲ್ ಮುಸ್ಲಿಯಾರ್ ಮಾಣಿ,ಇಬ್ರಾಹಿಂ ಮುಸ್ಲಿಯಾರ್ ಹಳೀರ, ಮುಬಶ್ಶಿರ್ ಮುಸ್ಲಿಯಾರ್ ಸೂರಿಕುಮೇರು, ಹನೀಫ್ ಸಂಕ,ಹಸೈನ್ ಸಂಕ,ಕರೀಂ ನೆಲ್ಲಿ,ಹಂಝ ಕಾಯರಡ್ಕ,ಫತ್ತಾಹ್ ಮಾಣಿ,ಯೂಸುಫ್ ಹಾಜಿ,ಉಮರುಲ್ ಫಾರೂಕ್ ಬದ್ರಿಯಾ ಗ್ರೌಂಡ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.ಬ್ರಾಂಚ್ ಕಾರ್ಯದರ್ಶಿ ಸಲೀಂ ಮಾಣಿ ಸ್ವಾಗತ ಕಾರ್ಯಕ್ರಮ ನಡೆಸಿ ಧನ್ಯವಾದ ಸಮರ್ಪಿಸಿದರು.
ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಷನ್: ವಾರ್ಷಿಕ ಮಹಾಸಭೆ- ನೂತನ ಸಮಿತಿ ಅಸ್ತಿತ್ವಕ್ಕೆ
ಅಲ್-ಮದೀನತುಲ್ ಮುನವ್ವರ ಮೂಡಡ್ಕ: ಅಲ್ ಬಾದಿಯಾ ಮಹಾಸಭೆ
ಅಲ್-ಮದೀನತುಲ್ ಮುನವ್ವರ: ಮುಬಾರಕಿಯ್ಯಾ ಮಹಾಸಭೆ
ವಿದ್ಯಾರ್ಥಿ ವೇತನ ಸಮಸ್ಯೆ : ಬ್ಯಾರಿ ಮಹಾಸಭಾ ವೇದಿಕೆಯಿಂದ ಅಲ್ಪಸಂಖ್ಯಾತ ಅಧ್ಯಕ್ಷರ ಭೇಟಿ
ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಸಮಿತಿ 2021ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಇಹ್ಸಾನ್ ಸೆಂಟರ್, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಜನವರಿ 17ಕ್ಕೆ