ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಚುನಾವಣಾ ಆಯೋಗ ಲೋಕಲ್ ಫೈಟ್ಗೆ ಎರಡು ಹಂತದಲ್ಲಿ ದಿನಾಂಕ ನಿಗದಿಗೊಳಿಸಿದ್ದಾರೆ. ಡಿಸೆಂಬರ್ 22 ಮತ್ತು 27 ರಂದು ಗ್ರಾಪಂ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.
ಒಟ್ಟು 5,762 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 2,832 ಗ್ರಾಮ ಪಂಚಾಯತಿಗಳಿಗೆ ಮತದಾನ ನಡೆಯಲಿದೆ. ಬೀದರ್ ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ