ಮಂಗಳೂರು: ಇಲ್ಲಿನ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಪರ್ಷಿಯನ್ ಬೋಟು ಆಳ ಸಮುದ್ರದಲ್ಲಿ ಮುಳುಗಿ ನಡೆದ ದುರಂತದಲ್ಲಿ ಆರು ಮೀನುಗಾರರು ಮೃತಪಟ್ಟ ಘಟನೆ ತೀವ್ರ ದುಃಖಕರ ಹಾಗೂ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇವೆ.
ಪ್ರಸ್ತುತ ಮೂರು ಮೃತ ದೇಹಗಳನ್ನು ಹುಡುಕಿ ಹೊರತೆಗೆಯಲಾಗಿದ್ದು, ಇನ್ನೂ ಮೂರು ಮೃತ ದೇಹಗಳು ಲಭ್ಯವಾಗಲು ಬಾಕಿ ಇದೆ.ಲಭ್ಯವಾಗದ ಮೃತ ದೇಹಗಳನ್ನು ರಕ್ಷಣಾ ಸಿಬ್ಬಂದಿ ಮತ್ತು ಇತರ ಈಜುಗಾರರು ಶೀಘ್ರವೇ ಪತ್ತೆ ಹಚ್ಚುವಂತಾಗಲಿ. ಕುಟುಂಬಕ್ಕೆ ಮೃತರ ಅಗಲಿಕೆಯ ನೋವನ್ನು ತಾಳುವ ಮತ್ತು ತಾಳ್ಮೆಯನ್ನು ದೇವನು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇವೆ.
ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ
ಸಾರ್ವಜನಿಕ ಸ್ಥಳದಲ್ಲಿ ನಮಾಝ್: ಘಟನೆಯಲ್ಲಿ ಕೇಸ್ ದಾಖಲಿಸಿದ್ದು ಅಚ್ಚರಿ ಮೂಡಿಸಿದೆ- ಶಾಫಿ ಸಅದಿ
ಮುಖ್ಯಮಂತ್ರಿಯನ್ನು ಭೇಟಿಮಾಡಿ ವಿವಿಧ ಭೇಡಿಕೆಗಳನ್ನಿಟ್ಟ ಸುನ್ನೀ ಸಂಘಟನಾ ನಾಯಕರು
ಪಾನಕ್ಕಾಡ್ ಹೈದರಾಲಿ ತಂಙ್ಞಳ್ ನಿಧನ- ಕೆ.ಅಶ್ರಫ್ ಮುಸ್ಲಿಮ್ ಒಕ್ಕೂಟ ಸಂತಾಪ
SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ವಿವಾಹ ಸಂದರ್ಭ ವರನಿಂದ ಮಾರು ವೇಷ: ಧಾರ್ಮಿಕ ನಂಬಿಕೆಗೆ ಅವಹೇಳನ- ಮುಸ್ಲಿಮ್ ಒಕ್ಕೂಟ ಖಂಡನೆ
ಕಾಣಿಕೆ ಡಬ್ಬಿಗಳನ್ನು ಅಪವಿತ್ರಗೊಳಿಸುತ್ತಿದ್ದ ದೇವದಾಸ್ ದೇಸಾಯಿ ಬಂಧನ
ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್: ಅಕ್ರಮ ಟೋಲ್ ಸಂಗ್ರಹ ನಿಲ್ಲಿಸುವಂತೆ ಹೋರಾಟ ಸಮಿತಿ ಆಗ್ರಹ
ಉಪ್ಪಿನಂಗಡಿ ಪೋಲೀಸರ ಕ್ರೌರ್ಯ: ಮುಸ್ಲಿಮ್ ಒಕ್ಕೂಟ ಖಂಡನೆ- ಕೆ.ಅಶ್ರಫ್
ಎಸ್ಡಿಪಿಐ ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರ ಸಮಿತಿ: ನಾಯಕತ್ವ ತರಬೇತಿ ಶಿಬಿರ