ಬಂಟ್ವಾಳ:ಮದನೀಸ್ ಅಸೋಸಿಯೇಷನ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಇಂದು (ಡಿ. 9)ದಾರುಲ್ ಇರ್ಶಾದ್ ಮಾಣಿ ಸಂಸ್ಥೆಯಲ್ಲಿ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸದಸ್ಯತ್ವ ಅಭಿಯಾನ ಉದ್ಘಾಟನಾ ಕಾರ್ಯಕ್ರಮ ಕೆ.ಬಿ ಅಬ್ದುರ್ರಹ್ಮಾನ್ ಮದನಿ ಮದ್ಯನಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಯ್ಯಿದ್ ಹಬೀಬುಲ್ಲಾ ತಂಙಳ್ ಅನುಸ್ಮರಣೆ ಭಾಷಣ ನಡೆಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.