ಕೊಣಾಜೆ: ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಪಜೀರ್ ಶಾಖೆಯಲ್ಲಿ ಇತ್ತೀಚೆಗೆ ಮಹಾ ಸಭೆಯು ಶಾಖಾಧ್ಯಕ್ಷ ಇಕ್ಬಾಲ್ ಮದನಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಖತೀಬರಾದ ಬಹು ರಶೀದ್ ಸಹದಿ ನಡೆಸಿದರು.
ಕೊಣಾಜೆ ಸೆಕ್ಟರ್ ಅಧ್ಯಕ್ಷರಾದ ಉಸ್ಮಾನ್ ಪಜೀರ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಉಬೈದುಲ್ಲಾಹ್ ಆರ್ ಜಿ ನಗರ ಸಹಿತ ಮೇಲ್ಘಟಕದ ನಾಯಕರು ಭಾಗವಹಿಸಿದ್ದರು.
ಎಸ್ ವೈ ಎಸ್ ನಾಯಕ ಸಿದ್ದೀಖ್ ಸಖಾಫಿ ಸಂಘಟನಾ ತರಗತಿ ನಡೆಸಿದರು, ನೂತನ ಅಧ್ಯಕ್ಷರಾಗಿ ಹನೀಫ್ ಜೋಗಿಬೆಟ್ಟು, ಪ್ರಧಾನ ಕಾರ್ಯದರ್ಶಿ ಶಫೀಕ್ ಜೋಗಿಬೆಟ್ಟು, ಕೋಶಾಧಿಕಾರಿ ಯಾಸಿರ್ ಗ್ರಾಮಚಾವಡಿ, ಉಪಾಧ್ಯಕ್ಷರುಗಳಾಗಿ ನೌಫಲ್ ಉಸ್ತಾದ್,ಆಶೀಕ್ ನಡುಹಿತ್ಲು, ಕಾರ್ಯದರ್ಶಿಗಳಾಗಿ ಅಶ್ವಿದ್ ಕಾಪಿಕಾಡ್,ಇಜಾಝ್ ಜೋಗಿಬೆಟ್ಟು,ಸಾಬಿತ್ ಜೋಗಿಬೆಟ್ಟು,ನಸೀರ್ ನಡುಹಿತ್ಲು, ಸರ್ಫರಾಜ್ ಗ್ರಾಮಚಾವಡಿ, ನಾಸಿರ್ ಜೋಗಿಬೆಟ್ಟು ಆಯ್ಕೆಯಾದರು.
ನಿಕಟ ಪೂರ್ವ ಶಾಖಾ ಕಾರ್ಯದರ್ಶಿ ಅಶ್ವಿದ್ ಕಾಪಿಕಾಡ್ ಸ್ವಾಗತಿಸಿ,ನೂತನ ಕಾರ್ಯದರ್ಶಿ ಶಫೀಕ್ ಜೋಗಿಬೆಟ್ಟು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ