janadhvani

Kannada Online News Paper

ರಿಯಾದ್ :ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಇದರ 2021 ನೇ ಇಸವಿಯ ಅತ್ಯಾಕರ್ಶಕ ಕ್ಯಾಲೆಂಡರ್, ಡಿ.11ರಂದು ರಿಯಾದ್ ನಲ್ಲಿ
ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ KCF ಸೌದಿ ರಾಷ್ಟೀಯ ಸಮಿತಿ ಅಧ್ಯಕ್ಷರಾದ DP ಯೂಸುಫ್ ಸಖಾಫಿ ಬೈತಾರ್ , ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ , ಸೌದಿ ರಾಷ್ಟೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಬೆಳ್ಳಾರೆ , ಕೋಶಾಧಿಕಾರಿ ಮುಹಮ್ಮದ್ ಕಲ್ಲರ್ಬೆ , ಶಿಕ್ಷಣ ಇಲಾಖೆ ಅಧ್ಯಕ್ಷರಾದ ಸಿದ್ದೀಖ್ ಸಖಾಫಿ ಪೆರುವಾಯಿ ಹಾಗೂ ಸೌದಿ ರಾಷ್ಟೀಯ ಸಮಿತಿಯ ಸುಮಾರು 25 ಕ್ಕೂ ಹೆಚ್ಚು ಕಾರ್ಯಕಾರಿ ಸಮಿತಿ ನೇತಾರರು ಹಾಜರಿದ್ದರು.

error: Content is protected !! Not allowed copy content from janadhvani.com