ವಾಷಿಂಗ್ಟನ್, ಡಿ 13 (ಯುಎನ್ಐ): ಇಂಗಾಲದ ಪ್ರಮಾಣ ಸಾಕಷ್ಟು ಕಡಿಮೆಯಾಗುವವರೆಗೆ ಎಲ್ಲಾ ವಿಶ್ವ ನಾಯಕರು ತಮ್ಮ ಸಂಬಂಧಿತ ರಾಷ್ಟ್ರಗಳಲ್ಲಿ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಭಾನುವಾರ ಮನವಿ ಮಾಡಿದ್ದಾರೆ.
ಈ ಕುರಿತು ವಿಡಿಯೋ ಬಿಡುಗಡೆಗೊಳಿಸಿರುವ ಅವರು, ಇದೇ ರೀತಿ ಮುಂದುವರಿದಲ್ಲಿ ಈ ಶತಮಾನದ ಅಂತ್ಯದಲ್ಲಿ ನಾವು ಮೂರು ಡಿಗ್ರಿ ತಾಪಮಾನದ ಏರಿಕೆ ಕಾಣುವ ಸಾಧ್ಯತೆಯಿದೆ. ಈಗಾಗಲೇ 38 ರಾಷ್ಟ್ರಗಳು ಹವಾಮಾನ ತುರ್ತು ಪರಿಸ್ಥಿತಿ ಘೋಷಿಸಿವೆ. ಆದ್ದರಿಂದ ಇತರರು ಈ ಉದಾಹರಣೆಯನ್ನು ಅನುಕರಿಸದಿರಲು ಯಾವುದೇ ಕಾರಣಗಳಿಲ್ಲ ಎಂದಿದ್ದಾರೆ.
ನಾವು ಒಂದು ನಾಟಕೀಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂಬುದನ್ನು ಯಾರಾದರೂ ಅಲ್ಲಗೆಳೆಯಲು ಸಾಧ್ಯವೇ? ಆದ್ದರಿಂದ ಇದು ನಾವು ವಿಶ್ವದ ಎಲ್ಲಾ ನಾಯಕರಿಗೆ ಹವಾಮಾನ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ