ಮದೀನಾ|ಪ್ರವಾದಿ ನಗರವಾದ ಮದೀನಾದ ಮಸ್ಜಿದುನ್ನಬವಿಗೆ ಆಗಮಿಸುವ ಯಾತ್ರಾರ್ಥಿಗಳಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹರಮ್ ವ್ಯವಹಾರಗಳ ಸಚಿವಾಲಯ ಮುಂದಾಗಿದೆ.
ವಿವಿಧ ಭಾಷೆಗಳಲ್ಲಿ ಪ್ರಕಟಿಸಿದ ವಿವಿಧ ಪುಸ್ತಕಗಳ ಉದ್ಘಾಟನೆಯನ್ನು ಎರಡೂ ಹರಂ ಕಾರ್ಯಾಲಯಗಳ ಮುಖ್ಯಸ್ಥ ಮತ್ತು ಮಸ್ಜಿದುಲ್ ಹರಾಮ್ ಇಮಾಮ್ ಅಬ್ದುಲ್ ರಹ್ಮಾನ್ ಬಿನ್ ಅಬ್ದುಲ್ ಅಝೀಝ್ ಅಲ್-ಸುದೈಸ್ ಅವರು ನಿರ್ವಹಿಸಿದರು.
ಉತ್ಕೃಷ್ಟತೆ ಮತ್ತು ಸೃಜನಶೀಲತೆಯ ಅವಶ್ಯಕತೆಗಳನ್ನು ಪರಿಚಯಿಸುವಲ್ಲಿ ಪುಸ್ತಕಗಳ ಮಹತ್ವವನ್ನು ಅವರು ವಿಶೇಷವಾಗಿ ಶ್ಲಾಘಿಸಿದರು.ಸಮಾರಂಭದಲ್ಲಿ ಮಸ್ಜಿದ್ ನಬವಿಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ