ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಇದರ ಸೂರಿಕುಮೇರು ಶಾಖೆಯ ವಾರ್ಷಿಕ ಮಹಾಸಭೆಯು ಸೋಮವಾರ ಸೂರಿಕುಮೇರಿನ ಸಂಜರಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಸೂರಿಕುಮೇರು ಶಾಖೆಯ ಅಧ್ಯಕ್ಷರಾದ ಮುಬಶ್ಶಿರ್ ಮುಸ್ಲಿಯಾರ್ ವಹಿಸಿದರು, ಮುಈನುದ್ದೀನ್ ಮಾಣಿ ಸ್ವಾಗತಿಸಿದರು,ಇಸಾಕ್ ಮಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ದುಆ ಮಾಡಿದರು. ಇಮ್ರಾನ್ ಸೂರಿಕುಮೇರು ವಾರ್ಷಿಕ ವರದಿಯನ್ನು ಮಂಡಿಸಿದರು.
ಕಾರ್ಯಕ್ರಮಕ್ಕೆ ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಖಲಂದರ್ ಪಾಟ್ರಕೋಡಿಯವರ ನೇತೃತ್ವದಲ್ಲಿ ಹೊಸ ಕಮಿಟಿಯನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ಮುಬಶ್ಶಿರ್ ಮುಸ್ಲಿಯಾರ್ ಸೂರಿಕುಮೇರು,
ಉಪಾಧ್ಯಕ್ಷರುಗಳಾಗಿ ಇಸಾಕ್ ಮಾಣಿ,ಸವಾದ್ ಮಾಣಿ,
ಪ್ರಧಾನ ಕಾರ್ಯದರ್ಶಿಯಾಗಿ ಇಮ್ರಾನ್ ಸೂರಿಕುಮೇರು,
ಜೊತೆ ಕಾರ್ಯದರ್ಶಿಗಳಾಗಿ ಮುಈನುದ್ದೀನ್ ಮಾಣಿ, ನೌಶಾದ್ ಉಮ್ಮರ್ ಸೂರಿಕುಮೇರು,
ಕೋಶಾಧಿಕಾರಿಯಾಗಿ ಜಾಬಿರ್ ಸೂರಿಕುಮೇರು
ಕ್ಯಾಂಪಸ್ ಕಾರ್ಯದರ್ಶಿಯಾಗಿ ಸೈಫುಲ್ಲಾ ಖಾನ್ ಮಾಣಿ
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ
ರಬೀಅ್ ಮಾಣಿ, ಜಮಾಲುದ್ದೀನ್ ಮಾಣಿ, ಝೈನುದ್ದೀನ್ ಸೂರಿಕುಮೇರು, ಆಶಿಕ್ ಸೂರಿಕುಮೇರು, ಮುನೀರ್ ಮಾಣಿ,ಫಾರೂಕ್ ಸೂರಿಕುಮೇರು,ಮುಹೈಮಿನ್ ಸೂರಿಕುಮೇರು,ತಾಜುದ್ದೀನ್ ಸೂರಿಕುಮೇರು,ಮುರ್ಷಿದ್ ಸೂರಿಕುಮೇರುರನ್ನು ಆಯ್ಕೆ ಮಾಡಲಾಯಿತು.
ಮುಬಶ್ಶಿರ್ ಸೂರಿಕುಮೇರು ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ