ಕೋಣಾಜೆ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವ್ಯಾಪ್ತಿಯ ಕೋಣಾಜೆ ಸೆಕ್ಟರ್ ನ 13 ನೇ ಯುನಿಟ್ ಆಗಿ ಎಸ್ಸೆಸ್ಸೆಫ್ ದೆಬ್ಬೆಲಚಿಲ್ ಯುನಿಟ್ ಅಸ್ಥಿತ್ವಕ್ಕೆ ತರಲಾಯಿತು.
ಎಸ್.ವೈ.ಎಸ್ ಕೊಜಪಾಡಿ ಸೈಟ್ ಬ್ರಾಂಚ್ ಅಧ್ಯಕ್ಷ ಅಬ್ದುಲ್ ರಝಾಕ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘಟನಾ ತರಗತಿ ನಡೆಸಿದರು.
ಕಾರ್ಯಕ್ರಮದಲ್ಲಿ ಕೊಣಾಜೆ ಸೆಕ್ಟರ್ ಅಧ್ಯಕ್ಷ ಉಸ್ಮಾನ್ ಪಜೀರ್,ಪ್ರಧಾನ ಕಾರ್ಯದರ್ಶಿ ಉಬೈದ್ ಫರೀದ್ ನಗರ ,ಉಪಾಧ್ಯಕ್ಷ ಅಬೂಸ್ವಾಲಿಹ್ ಮೊದಲಾದವರು ಉಪಸ್ಥಿತರಿದ್ದರು.

ನೂತನ ಶಾಖೆಯ ಅಧ್ಯಕ್ಷರಾಗಿ ಮನ್ಸೂರ್ ದೆಬ್ಬೆಲಚಿಲ್,ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ,ಕೋಶಾಧಿಕಾರಿ ಮಿಫ್ರಾಝ್,ಉಪಾಧ್ಯಕ್ಷ ಹಂಝ ,ಕಾರ್ಯದರ್ಶಿಗಳಾಗಿ ಅನ್ಸಾರ್ ಹಾಗೂ ಸಫ್ವಾನ್ ಆಯ್ಕೆಯಾದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ