ನವದೆಹಲಿ, ಡಿ. 24 : ಮಂಗಳವಾರ ರಾತ್ರಿ ಬ್ರಿಟನ್ನಿಂದ ಭಾರತಕ್ಕೆ ವಾಪಸ್ಸಾಗಿದ್ದ ಆರು ಮಂದಿಗೆ ಕೊರೋನ ಪರೀಕ್ಷೆಯಲ್ಲಿ ಹೊಸ ಮಾದರಿ ಸೊಂಕು ಇರುವುದು ಖಚಿತವಾಗಿದೆ.
ಬುಧವಾರ ದೆಹಲಿ ವಿಮಾನ ನಿಲ್ದಾಣದಲ್ಲಿ 500ಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಗುರಿ ಪಡಿಸಲಾಗಿದೆ. ಕೊರೋನ ಸೋಂಕು ತಗುಲಿದ ವ್ಯಕ್ತಿಗಳ ಜತೆ ನೇರ ಸಂಪರ್ಕ ಹೊಂದಿದ್ದ 50 ಮಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಒಟ್ಟಾರೆ ಎರಡು ದಿನಗಳ ಅವಧಿಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ 950ಕ್ಕು ಹೆಚ್ಚು ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮಂಗಳವಾರ ಬ್ರಿಟನ್ನಿಂದ ಎರಡು ವಿಮಾನಗಳು ದೆಹಲಿಗೆ ಆಗಮಿಸಿವೆ. ರಾತ್ರಿ 11.30ಕ್ಕೆ ಬಂದ ವಿಮಾಣದಲ್ಲಿ 240 ಪ್ರಯಾಣಿಕರಿದ್ದರೆ, 11.55ಕ್ಕೆ ಆಗಮಿಸಿದ ವಿಮಾನದಲ್ಲಿ 274 ಪ್ರಯಾಣಿಕರಿದ್ದರು.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ