ಮಂಗಳೂರಿಗೆ: ಇತಿಹಾಸ ಪ್ರಸಿದ್ಧ ದಾರುಲ್ ಉಲೂಮ್ ವಿದ್ಯಾ ಸಂಸ್ಥೆ ಹಝ್ರತ್ ಮಕಾನ್ ವೆಲ್ಲೂರು ಇದರ ಪ್ರಿನ್ಸಿಪಾಲ್ ಶೈಖುಲ್ ಹದೀಸ್ ಕೆ.ಸಿ ಅಬೂಬಕರ್ ಖಾಸಿಮಿ ಉಸ್ತಾದ್ ಡಿಸೆಂಬರ್ 27 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಡಿ. 28 ರಂದು ತಾಜುಲ್ ಫುಖಹಾ ಬೇಕಲ್ ಉಸ್ತಾದರ ಮಖ್ಬರ ಸಮೀಪ ನಡೆಯುವ ಬಂಟ್ವಾಳ ತಾಲೂಕು ಲತ್ವೀಫಿ ಸಂಗಮ ಮತ್ತು ಬೇಕಲ್ ಉಸ್ತಾದ್ ಅನುಸ್ಮರಣಾ ಸಮಾವೇಶದ ನೇತೃತ್ವ ವಹಿಸಲಿರುವರು.
ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಡಿ. 30 ರಂದು ಉಪ್ಪಿನಂಗಡಿ ಮಠ ನೂರುಲ್ ಉಲಮಾ ಫೌಂಡೇಶನ್ ನಲ್ಲಿ ನಡೆಯಲಿರುವ ಬೆಳ್ತಂಗಡಿ, ಪುತ್ತೂರು, ಕಡಬ ತಾಲೂಕು ಮಟ್ಟದ ಲತ್ವೀಫಿ ಸಂಗಮ ಮತ್ತು ವೆಲ್ಲೂರು ಲತ್ವೀಫಿಯ್ಯಾ ಸಂಸ್ಥೆಯ ಚಾನ್ಸಲರ್ ಆಗಿದ್ದ ಹಝ್ರತ್ ಸಯ್ಯಿದ್ ಉಸ್ಮಾನ್ ಖಾದಿರೀ, ಸಯ್ಯಿದ್ ಹಿಲಾಲ್ ಹಝ್ರತ್ ಹಾಗೂ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಅನುಸ್ಮರಣಾ ಸಮಾವೇಶದ ನೇತೃತ್ವ ವಹಿಸಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಎಲ್ಲಾ ಲತ್ವೀಫಿ ವಿದ್ವಾಂಸರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅಬೂಬಕರ್ ಲತ್ವೀಫಿ ಬೇಂಗಿಲ ಪ್ರಕಟಣೆಯಲ್ಲಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್