ಬೆಳ್ತಂಗಡಿ ಜ,05: ಇತ್ತೀಚೆಗೆ ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ನಡುವೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟಿಸಲಾಯಿತು.
ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಸಂದೇಶ ಭಾಷಣ ನೀಡುವುದರ ಮೂಲಕ ದೇಶದ್ರೋಹಿಗಳನ್ನು ಬಂದಿಸಲು ಒತ್ತಾಯಿಸಿದರು. ಪ್ರತಿಭಟನೆಕಾರರು ಬಿಜೆಪಿ ವಿರುದ್ಧ ಆಕ್ರೋಶದೊಂದಿಗೆ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಸಫ್ವಾನ್ ಸುನ್ನತ್ಕೆರೆ, ಜಿಲ್ಲಾ ಸಮಿತಿ ಸದಸ್ಯರಾದ ಶಹೀರ್, ನಾಸಿರ್ ಹಾಗು ಇಮ್ರಾನ್ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಪ್ರತಿಭಟನೆಯಲ್ಲಿ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಸ್ವಾಗತಿಸಿ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್