ವಾಷಿಂಗ್ಟನ್, ಜನವರಿ 7 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನವೆಂಬರ್ 3 ಚುನಾವಣೆಯ ಫಲಿತಾಂಶದ ಬಗ್ಗೆ ನಿರಂತರವಾಗಿ ಸುಳ್ಳು ಹೇಳುತ್ತಾ ದೇಶದಲ್ಲಿ ಹಿಂಸಾಚಾರ ಪ್ರಚೋದಿಸುತ್ತಿದ್ದಾರೆ ಎಂದು ಮಾಜಿ ಅಧ್ಯಕ್ಷ ಬರಾಕ್ ಒಬಾಮ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಕ್ಯಾಪಿಟೋಲ್ನಲ್ಲಿ ಇಂದಿನ ಹಿಂಸಾಚಾರವನ್ನು ಇತಿಹಾಸವು ಸರಿಯಾಗಿ ನೆನಪಿಸಿಕೊಳ್ಳುತ್ತದೆ, ಕಾನೂನುಬದ್ಧ ಚುನಾವಣೆಯ ಫಲಿತಾಂಶದ ಬಗ್ಗೆ ಆಧಾರರಹಿತವಾಗಿ ಸುಳ್ಳು ಹೇಳಿ ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಅವರು ದೂರಿದರು. ಮಾಜಿ ಅಧ್ಯಕ್ಷರ ಪ್ರಕಾರ, ರಿಪಬ್ಲಿಕನ್ ನಾಯಕರು ತಮ್ಮ ಬೆಂಬಲಿಗರಿಗೆ ಚುನಾವಣೆಯ ಬಗ್ಗೆ ಸತ್ಯ ಹೇಳಲುಇಷ್ಟವಿಲ್ಲ ಎಂದು ಒಬಾಮ ಹೇಳಿದರು.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ