ಮುಡಿಪು :ಎಸ್.ಎಸ್.ಎಫ್ ಮುಡಿಪು ಸೆಕ್ಟರ್ ವಾರ್ಷಿಕ ಮಹಾಸಭೆ ಜನವರಿ 7 ಗುರುವಾರ ರಾತ್ರಿ 7ಗಂಟೆಗೆ ರಾಯಲ್ ಗಾರ್ಡನ್ ಹಾಲ್ ಮಿತ್ತಕೋಡಿ ಯಲ್ಲಿ ನಡೆಯಿತು.ಹುಸೈನ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. MSA ಸಿರಾಜುದ್ದೀನ್ ಅಮ್ಮೆಂಬಳ ಸ್ವಾಗತಿಸಿ,ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು.
ಕಾರ್ಯಕ್ರಮವನ್ನು ಶರೀಫ್ ಸಅದಿ ಸಾಂಬರ್ ತೋಟ ಉದ್ಘಾಟಿಸಿದರು.ಮುಡಿಪು ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿ ತರಗತಿ ಮಂಡಿಸಿದರು. ಪದಾಧಿಕಾರಿಗಳ ಕರ್ತವ್ಯದ ಬಗ್ಗೆ ಡಿವಿಷನ್ MOD ಮನ್ಸೂರ್ ಹಿಮಮಿ ಉತ್ತಮ ಮಾಹಿತಿ ನೀಡುತ್ತಾ. ನಂತರ ಪದಾಧಿಕಾರಿಗಳ ಆಯ್ಕೆ ನಡೆಸಿದರು.
ಅಧ್ಯಕ್ಷರಾಗಿ ರಾಫೀಹ್ ಕಣ್ಣೂರ್ (ಜಾರದಗುಡ್ಡೆ), ಪ್ರಧಾನ ಕಾರ್ಯದರ್ಶಿಯಾಗಿ ಸಲ್ಮಾನ್ ಕುಕ್ಕುದಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ಇಲ್ಯಾಸ್ ಪಾಣೇಲ ರವರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ..ಜಾಫರ್ ಸಖಾಫಿ ಕುಕ್ಕುದಕಟ್ಟೆ, ಜಬ್ಬರ್ ಬೋಳಿಯಾರ್, ಕಾರ್ಯದರ್ಶಿಗಳಾಗಿ
ಶಾಕೀರ್ ಮುಡಿಪು,ಅನೀಸ್ ಸಾಂಬಾರ್ ತೋಟ, ಆಸೀಫ್ ಮುಡಿಪು, ತಂಜೀದ್ ಅಮ್ಮೆಂಬಳ, ಸಿದ್ದೀಕ್ ಸುಬ್ಬಗುಳಿ, ಯಾಸೀನ್ ಮಧ್ಯನಡ್ಕ , ಆಯ್ಕೆ ಯಾದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ