ಕಾವಳಕಟ್ಟೆ: ಮರ್ಕಝ್ ನಾಲೆಜ್ ಸಿಟಿಯಲ್ಲಿರುವ ಇಂತಿಬಿಷ್ ವೆಲ್ನೆಸ್ ಸೆಂಟರ್ ಸಹಯೋಗದೊಂದಿಗೆ ಯೂನಾನಿ ವೆಲ್ನೆಸ್ ಕ್ಯಾಂಪ್ ಇಂದು ಮಧ್ಯಾಹ್ನ 3ಗಂಟೆಗೆ ಕಾವಳಕಟ್ಟೆ ಅಲ್ ಖಾದಿಸ ಕ್ಯಾಂಪಸ್ನಲ್ಲಿ ನಡೆಯಲಿದೆ.
ಸಂಸ್ಥೆಯ ಶಿಲ್ಪಿ ಮೌಲಾನಾ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಅಧ್ಯಕ್ಷತೆ ವಹಿಸಲಿದ್ದು ಮರ್ಕಝ್ ನಾಲೆಜ್ ಸಿಟಿಯಲ್ಲಿರುವ ಇಂತಿಬಿಷ್ ವೆಲ್ನೆಸ್ ಸೆಂಟರ್ ಮ್ಯಾನೆಜಿಂಗ್ ಡೈರೆಕ್ಟರ್ ಡಾ. ಯುಕೆ ಮುಹಮ್ಮದ್ ಶರೀಫ್, ಇಂತಿಬಿಷ್ CFO ಅಬ್ದುಸ್ಸಲಾಂ, ಮರ್ಕಝ್ ಯೂನಾನಿ ಮೆಡಿಕಲ್ ಕಾಲೇಜಿನ ಡಾ ಸಯ್ಯಿದ್ ಸೈಫುದ್ದೀನ್, ಇಂತಿಬಿಷ್ ರಿಲೇಶನ್ ಶಿಪ್ ಮೆನೇಜರ್ ಶಾಫೀ ಮುಹಮ್ಮದ್ ಸಹಿತ ಹಲವು ಪ್ರಮುಖ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.
ಇಂದು ಮಧ್ಯಾಹ್ನ ಮೂರರಿಂದ ಸಂಜೆ 6ರ ವರೆಗೆ ವೆಲ್ನೆಸ್ ಕ್ಯಾಂಪ್ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಭಯ ಬೇಡ: ಭಾರತದಲ್ಲಿ ಕೆಲವು ಕ್ಯಾನ್ಸರ್ ಅನ್ನು ತಡೆಗಟ್ಟಲು ಸಾಧ್ಯ- ವಿಶ್ವ ಆರೋಗ್ಯ ಸಂಸ್ಥೆ
ಸೌದಿ ಅರೇಬಿಯಾದಲ್ಲಿ ಹೃದಯಾಘಾತ ಮರಣ ಸಂಖ್ಯೆ ಹೆಚ್ಚಳ
ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಸ ಹಿ ಉ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ರಾಜ್ಯದಲ್ಲೂ ಕೊರೋನಾ ಮುನ್ನೆಚ್ಚರಿಕೆ: ಮಾಸ್ಕ್ ಕಡ್ಡಾಯ- ಸಚಿವ ಡಾ.ಕೆ.ಸುಧಾಕರ್
ಕಣಚೂರು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ- ಫೆ 28 ರಿಂದ
ಗಂಭೀರ ಕಾಯಿಲೆಗಳಿದ್ದರೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡಿ- ಆರೋಗ್ಯ ಇಲಾಖೆ
ಲಾಕ್ ಡೌನ್ ಇಲ್ಲ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ- ಆರೋಗ್ಯ ಸಚಿವ ಡಾ.ಕೆ ಸುಧಾಕರ್
1.5 ವರ್ಷದ ಕಂದಮ್ಮನಿಗಾಗಿ ಮಿಡಿದ ಹೃದಯಗಳು: 7 ದಿನಗಳಲ್ಲಿ 18 ಕೋಟಿ ಸಂಗ್ರಹ
ಕೇರಳದಂತೆ ಕರ್ನಾಟಕದಲ್ಲೂ ಅನಿವಾಸಿಗರಿಗೆ ಪ್ರತ್ಯೇಕ ವಾಕ್ಸಿನ್ ಪ್ರಮಾಣ ಪತ್ರ ನೀಡಲು ಡಾ| ಆರತಿಕೃಷ್ಣ ರವರಿಂದ ರಾಜ್ಯ ಸರಕಾರಕ್ಕೆ ಮನವಿ
ಕೋವಿಡ್ ವಾಕ್ಸಿನ್ ಸರ್ಟಿಫಿಕೇಟ್ Aarogya Setu ಅಪ್ಲಿಕೇಶನ್ ನಲ್ಲಿ ಲಭ್ಯ.