ಕಾವಳಕಟ್ಟೆಯಲ್ಲಿಂದು ಶೈಖ್ ರಿಫಾಯೀ ಕಾನ್ಫರೆನ್ಸ್
ಕಾವಳಕಟ್ಟೆ: ಅಲ್ ಖಾದಿಸ ಕ್ಯಾಂಪಸ್ನಲ್ಲಿ ಇಂದು ನಡೆಯಲಿರುವ ಶೈಖ್ ರೀಫಾಯೀ ಕಾನ್ಫರೆನ್ಸ್ನಲ್ಲಿ ವಿಶ್ವ ವಿಖ್ಯಾತ ವಿದ್ವಾಂಸ, ಉತ್ತರ ಪ್ರದೇಶದ ಮಾಸ್ವೂಲಿ ಶರೀಫ್ ಸಜ್ದಾದೇ ನಶೀನ್, ಗುಲ್ಝಾರೇ ಮಿಲ್ಲತ್ ಅಲ್ಲಾಮಾ ಮೌಲಾನಾ ಸಯ್ಯಿದ್ ಇಸ್ಮಾಯಿಲ್ ವಾಸ್ತಿ ರಝ್ಝಾಖೀ ಭಾಗವಹಿಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಆರಂಭವಾಗಲಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಅಲ್ ಖಾದಿಸ ಸಂಸ್ಥೆಯ ಅಧ್ಯಕ್ಷ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಲಿದ್ದು ಗುಲ್ಝಾರೇ ಮಿಲ್ಲತ್ ಸಯ್ಯಿದ್ ಇಸ್ಮಾಯಿಲ್ ವಾಸ್ತಿ ಮುಖ್ಯ ಭಾಷಣ ಮಾಡಲಿದ್ದಾರೆ.
ಮೌಲಾನಾ ಎಸ್ಪಿ ಹಂಝ ಸಖಾಫಿ ಬಂಟ್ವಾಳ, ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್