ಮೂಡಡ್ಕ ಅಲ್ ಮದೀನತುಲ್ ಮುನವ್ವರ ಎಜುಕೇಶನಲ್ ಸೆಂಟರ್ ಮೂಡಡ್ಕ ಉಪ್ಪಿನಂಗಡಿ ಸ್ವಲಾತ್ ಮಜ್ಲಿಸ್ ಹಾಗೂ ಅಗಲಿದ ಸಂಸ್ಥೆ, ಸಂಘಟನೆಗಳ ಹಾಗೂ ಕುಟುಂಬದಿಂದ ಮರಣಹೊಂದಿದ ಸದಸ್ಯರ ಮೇಲೆ ತಹ್ಲೀಲ್ ಸಮರ್ಪಣೆ ಹಾಗೂ ದುಆ ಮಜ್ಲಿಸ್ ಕಾರ್ಯಕ್ರಮವು ಬಹು: ಅಬ್ದುಲ್ ಕರೀಂ ಲತ್ವೀಫಿ ಸೋಕಿಲರವರ ನೆತೃತ್ವದಲ್ಲಿ ಸೌದಿ ಜುಬೈಲ್ ಸಾರ ಮಶ್ಹೂರ್ ನಲ್ಲಿ ನಡೆಯಿತು.
ನಂತರ ನಡೆದ ಸಮಿತಿ ರಚನೆ ಓರ್ಗನೆಝರ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಮೂಡಡ್ಕ ಸೌದಿ ನ್ಯಾಶನಲ್ ಸಮಿತಿಯ ಸದಸ್ಯರು ಸುಲೈಮಾನ್ ಮಾಚಾರ್ ಉಪಸ್ಥಿತರಿದ್ದರು.

ಸಭಾಧ್ಯಕ್ಷರು ತಮ್ಮ ಅದ್ಯಕ್ಷ ಭಾಷಣದಲ್ಲಿ ಸಂಸ್ಥೆ ಹಾಗೂ ಸಂಘಟನೆಯ ಕಾರ್ಯಚರಣೆಯ ಬಗ್ಗೆ ವಿವರಿಸಿದರು. ಮೂಡಡ್ಕ ಸೌದಿ ನ್ಯಾಶನಲ್ ಸಮಿತಿ ಸದಸ್ಯರಾದ ಸುಲೈಮಾನ್ ಮಾಚಾರ್ ನೂತನ ಸಮಿತಿ ರಚನೆಗೆ ನೇತೃತ್ವ ನೀಡಿದರು. 2021-2022ರ ಸಾಲಿನ ಸಮಿತಿ ಸಾರಥಿಗಳು
ಗೌರವ ಅಧ್ಯಕ್ಷರು ಸುಲೈಮಾನ್ ಮಾಚಾರ್,
ಅದ್ಯಕ್ಷರಾಗಿ ಮುಹಮ್ಮದ್ ರಫೀಕ್ ಸುನ್ನತ್ ಕೆರೆ , ಪ್ರಧಾನ . ಕಾರ್ಯದರ್ಶಿಯಾಗಿ ಅಶ್ರಫ್ ಸುನ್ನತ್ ಕೆರೆ, ಕೋಶಾಧಿಕಾರಿಯಾಗಿ ಸಂಸುದೀನ್ ಸುನ್ನತ್ ಕೆರೆ.
ಉಪಾದ್ಯಕ್ಷರಾಗಿ ಅಶ್ರಫ್ ಉಳ್ತೂರು ವೆಣೂರು , ಜೊತೆಕಾರ್ಯದರ್ಶಿಯಾಗಿ ಝೈನುದ್ದೀನ್ ನಂದಾವರ, ಸಂಚಾಲಕರಾಗಿ ಪಝಲ್ ಮಂಗಳೂರು ಆಯ್ಕೆಗೊಂಡರು. ಕಾರ್ಯಕಾರಿ ಸದಸ್ಯರಾಗಿ ಅಬ್ದುಲ್ ರಝಾಕ್ ಬಾಂಬಿಲ, ರಹ್ಮಾತುಲ್ಲಾ ಸುನ್ನತ್ ಕೆರೆ, ಶಬೀರ್ ಸುನ್ನತ್ ಕೆರೆ, ಸಫ್ವಾನ್ ಬಂಗೇರಿ ಕಟ್ಟೆ ನಿಯಾಝ್ ಬಂಟ್ವಾಳ,
ರಫೀಕ್ ಸಾಗರ ಎಂಬವರನ್ನು ಆರಿಸಲಾಯಿತು. ಸುಲೈಮಾನ್ ಮಾಚಾರ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅಶ್ರಫ್ ಸುನ್ನತ್ ಕೆರೆ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ