ದಮ್ಮಾಮ್ | ಸೌದಿ ಅರೇಬಿಯಾದಲ್ಲಿ ಒಂದು ವಾರದವರೆಗೆ ನಡೆಸಿದ ತಪಾಸಣೆಯಲ್ಲಿ 20,502 ಕೋವಿಡ್ ಪ್ರೋಟೋಕಾಲ್ ಉಲ್ಲಂಘನೆ ಕಂಡುಬಂದಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ರಿಯಾದ್ ಪ್ರಾಂತ್ಯದಲ್ಲಿ ಅತಿ ಹೆಚ್ಚು ಉಲ್ಲಂಘನೆಗಳು ವರದಿಯಾಗಿವೆ,7,422.
ಇತರ ಪ್ರಾಂತ್ಯಗಳಲ್ಲಿ ಮಕ್ಕಾ (2,822), ಖಾಸಿಮ್ (2,178), ಪೂರ್ವ ಪ್ರಾಂತ್ಯ (2,132), ಮದೀನಾ (1,898), ಅಲ್ ಜವ್ಫ್ (1,354), ಅಬಹಾ (897), ತಬೂಕ್ (477), ಹಾಇಲ್ (427), ಅಸೀರ್ (367) ಉತ್ತರದ ಗಡಿಗಳು (272), ಜಿಝಾನ್ (123) ಮತ್ತು ನಜ್ರಾನ್ (84) ಉಲ್ಲಂಘನೆಗಳು ವರದಿಯಾಗಿದೆ.
ಕೋವಿಡ್ ಮಾನದಂಡಗಳ ಉಲ್ಲಂಘನೆಯು 1,000 ರಿಯಾಲ್ ದಂಡವನ್ನು ಹೊಂದಿರುತ್ತದೆ. ಮುಖವಾಡ ಧರಿಸದೆ ಹೊರಹೋಗುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವಿಫಲವಾದಂತಹ ಉಲ್ಲಂಘನೆಗಳಿಗೆ ದಂಡ ವಿಧಿಸಲಾಗುವುದು ಎಂದೂ ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವಾಲಯ ಹೇಳಿದೆ.
















ಇನ್ನಷ್ಟು ಸುದ್ದಿಗಳು
ರಿಯಾದ್ ವಿಮಾನ ನಿಲ್ದಾಣ ಬಂದ್: ಪರ್ಯಾಯ ಪ್ರಯಾಣ ಮಾರ್ಗದಲ್ಲೂ ಟಿಕೆಟ್ ದರ ಏರಿಕೆ
ಸೌದಿ: ಸಿಲುಕಿರುವ ಯಾತ್ರಿಕರ ವಾಪಸಾತಿಗೆ ರಾಯಭಾರ ಕಚೇರಿ ತೀವ್ರ ಕಾರ್ಯಾಚರಣೆ
ಯುಎಇ : ನಾಲ್ಕು ಪಾಸ್ಪೋರ್ಟ್ ಸೇವಾ ಕೇಂದ್ರಗಳು ಇಂದಿನಿಂದ ಸ್ಥಗಿತ- ರಾಯಭಾರ ಕಚೇರಿ
ಉಮ್ರಾ ಯಾತ್ರಿಕರ ವಾಪಸಾತಿಗೆ ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಬೇಕು- ರಾಯಭಾರ ಕಚೇರಿ
ರಿಯಾದ್, ಜಿದ್ದಾ ವಿಮಾನ ಸೇವೆಗಳು ಅಕ್ಟೋಬರ್ 27ರವರೆಗೆ ಸ್ಥಗಿತ
ಧರ್ಮ ನಿಂದನೆ ದೂರು: ಯುವಕನ ಮರಣದಂಡನೆಯನ್ನು ರದ್ದುಗೊಳಿಸಿದ ಸೌದಿ ಸುಪ್ರೀಂ ಕೋರ್ಟ್
ಸೌದಿ ವಿಮಾನ ಸೇವೆ ಸ್ಥಗಿತ: ವೀಸಾ ಅವಧಿ ಮೀರಿದವರಿಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ- ಭಾರತೀಯ ರಾಯಭಾರ ಕಚೇರಿ
ವಿಮಾನ ನಿಲ್ದಾಣದ ಮೇಲೆ ದಾಳಿ: ಉಮ್ರಾಗೆ ಬಂದಿದ್ದ ಬಾಂಗ್ಲಾದೇಶದ ಶಿಕ್ಷಕನಿಗೆ ದಾರುಣ ಅಂತ್ಯ
ರಿಯಾದ್ ವಿಮಾನ ನಿಲ್ದಾಣ ದಾಳಿ: ಗಾಯಗೊಂಡವರಲ್ಲಿ 11 ಮಂದಿ ಭಾರತೀಯರು- ಭಾರತೀಯ ರಾಯಭಾರ ಕಚೇರಿ
ಡಿ.ಕೆ. ಎಸ್. ಸಿ. ದ . ಕ. ಜಿಲ್ಲಾ ಸಮಿತಿ ಅಧೀನ ನೂತನ ಸುರತ್ಕಲ್ ಘಟಕದ ಉದ್ಘಾಟನೆ