ರಿಯಾದ್: ಉಮ್ರಾ ಮಾಡಲು ಇಚ್ಛಿಸುವವರು ಕೋವಿಡ್ ಲಸಿಕೆ ಹಾಕಬೇಕು ಎಂದು ಸೌದಿ ಹಜ್ ಮತ್ತು ಉಮ್ರಾ ಸಚಿವ ಮುಹಮ್ಮದ್ ಸ್ವಾಲಿಹ್ ಬಿನ್ ತ್ವಾಹಿರ್ ಬನ್ತನ್ ಹೇಳಿದ್ದಾರೆ. ಜಿದ್ದಾದಲ್ಲಿ ಲಸಿಕೆ ಹಾಕಿದ ನಂತರ ಅಲ್ ಅರೇಬಿಯಾ ಚಾನೆಲ್ ಜೊತೆ ಮಾತನಾಡಿದ ಅವರು, ಉಮ್ರಾ ಯಾತ್ರಾರ್ಥಿಗಳಿಗೆ ಲಸಿಕೆ ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿದರು.
ಆರೋಗ್ಯ ಸಚಿವಾಲಯದ ಸಹಯೋಗದೊಂದಿಗೆ, ಕೋವಿಡ್ ಹರಡುವುದನ್ನು ತಡೆಗಟ್ಟಲು ಪವಿತ್ರ ನಗರಗಳಾದ ಮಕ್ಕಾ ಮತ್ತು ಮದೀನಾದಲ್ಲಿ ಎಲ್ಲಾ ತಡೆಗಟ್ಟುವ ಕ್ರಮಗಳು, ಮುನ್ನೆಚ್ಚರಿಕೆಗಳು ಮತ್ತು ಪ್ರೋಟೋಕಾಲ್ಗಳನ್ನು ಅಳವಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಜನರು ಕೋವಿಡ್ ಲಸಿಕೆ ಪಡೆದರೂ ಅಂತಹ ಎಲ್ಲಾ ವಿಧಾನಗಳನ್ನು ಅನುಸರಿಸಬೇಕು ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ