ಕೊಪ್ಪಳ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಕೊಪ್ಪಳ ಜಿಲ್ಲಾ ವತಿಯಿಂದ ಧ್ವಜಾರೋಹಣ ಸಮಾರಂಭವನ್ನು ಬಸಾಪಟ್ಟಣದ ರೈತ ಹನುಮಂತಪ್ಪರಿಂದ ನೆರವೇರಿಸಲಾಯಿತು.
ಎಸ್ಸೆಸ್ಸೆಫ್ ಕೊಪ್ಪಳ ಜಿಲ್ಲಾಧ್ಯಕ್ಷ ಖಾಝಿ ರಾಶಿದ್ ಯಲಬುರ್ಗಾ ಅಧ್ಯಕ್ಷತೆ ವಹಿಸಿದರು. ಎಸ್ಸೆಸ್ಸೆಫ್ ರಾಜ್ಯ ಪ್ರಭಾರ ಅಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಖಾಜಾ ರಝಾ ಬರಕಾತಿ ಗಂಗಾವತಿ, ಮೆಹಬೂಬ್ ಬಸಾಪಟ್ಟಣ, ತಾಷಾ ಖಾಜಾ, ಸಿನಾನ್ ಮಆಲಿ, ನಾಸಿರ್ ಸಖಾಫಿ, ಹಾಫಿಝ್ ಬಾಸ್ವಿತ್ ಹಿಮಮಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ರೈತ ಚಳುವಳಿಯನ್ನು ಬೆಂಬಲಿಸುತ್ತಾ ಎಸ್ಸೆಸ್ಸೆಫ್ ಈ ಬಾರಿ ರಾಷ್ಟ್ರದಾದ್ಯಂತ ರೈತರಿಂದ ಧ್ವಜಾರೋಹಣ ಮಾಡಲು ಕರೆ ನೀಡಿದೆ.
ಇನ್ನಷ್ಟು ಸುದ್ದಿಗಳು
ಅಳೇಕಲದಲ್ಲಿ ರಕ್ತದಾನ ಶಿಬಿರ- ಫೆಬ್ರವರಿ 28 ಕ್ಕೆ
ಜಾಮಿಯಾ ಇಹ್ಯಾ’ಉಸ್ಸುನ್ನ ಮಲಪ್ಪುರಂ: ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಶನ್ ಕೆ.ಎಸ್.ಎ ಗೆ ನವ ಸಾರಥ್ಯ
ಆತೂರು ಸಅದ್ ಮುಸ್ಲಿಯಾರ್ ವಿಯೋಗ: ಸಮುದಾಯಕ್ಕೆ ತೀರಾ ನಷ್ಟ -ಎಸ್.ವೈ.ಎಸ್
ಕಾಜೂರಿಗೆ ಇಂದು ಎಪಿ ಉಸ್ತಾದ್
ಕೆಸಿಎಫ್ ನ್ಯಾಷನಲ್ ಪ್ರತಿಭೋತ್ಸವ-2021- ಸತತ ಮೂರನೇ ಬಾರಿಯೂ ಶಾರ್ಜಾ ಝೋನ್ ಚಾಂಪಿಯನ್
ಮುಡಿಪು ಎಡ್ಯುಪಾರ್ಕ್ನಲ್ಲಿ ಅರಳಿದ ಪ್ರತಿಭೆ