ಸೌದಿ ಅರೇಬಿಯಾದಲ್ಲಿ ಅಂತರ್ರಾಷ್ಟ್ರೀಯ ವಿಮಾನಯಾನ ಸೇವೆ ಮೇ 17ರ ಬಳಿಕ ಆರಂಭಗೊಳ್ಳಲಿದೆ ಎಂದು ಗೃಹ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ.
ಈ ಮೊದಲು ಮಾರ್ಚ್ 31 ರಿಂದ ಆರಂಭಗೊಳ್ಳಲಿದೆ ಎಂದು ತಿಳಿಸಲಾಗಿತ್ತು ಆದರೆ ಈಗ ಕೆಲವು ದೇಶಗಳಲ್ಲಿ ಕೋವಿಡ್ ಹರಡುವಿಕೆಯ ಪ್ರಮಾಣವನ್ನು ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಮೇ 17 ಸೋಮವಾರ ರಾತ್ರಿ 01.00ಗಂಟೆಯ ವರೆಗೆ ಅಂತರ್ರಾಷ್ಟ್ರೀಯ ವಿಮಾನಯಾನ ಸೇವೆಗಳಿಗೆ ನಿಬಂಧನೆಗಳು ಮುಂದುವರಿಯಲಿದೆ.
















ಇನ್ನಷ್ಟು ಸುದ್ದಿಗಳು
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ