ಮಂಗಳೂರು ಜ.31. ಮಂಗಳೂರು ಹೊರವಲಯದ ಗುರುಪುರ ಕೈಕಂಬದಲ್ಲಿ ಹೊಸದಾಗಿ ಆರಂಭಗೊಂಡ ಮೆಡ್ ಗ್ಲೋಬ್ ಕ್ಲಿನಿಕಲ್ ಲ್ಯಾಬೊರೇಟರಿಯ ಉದ್ಘಾಟನಾ ಕಾರ್ಯಕ್ರಮವು ಇಂದು ಕೈಕಂಬದ ಮೆಗಾ ಪ್ಲಾಝಾ ಶಾಪಿಂಗ್ ಕಾಂಪ್ಲೆಕ್ಸಿನಲ್ಲಿ ನಡೆಯಿತು.
ಜಿ.ಎಂ. ಶಾಹುಲ್ ಹಮೀದ್ ಹಾಜಿ ಮೆಟ್ರೋ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಡಾ. ಶ್ರೀದೇವಿ ಆರ್. ಭಟ್ ಲ್ಯಾಬ್ ಉದ್ಘಾಟನೆಯನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಡಾ. ಸಿದ್ದೀಕ್ ಅಡ್ಡೂರು, ಡಾ. ಪಿ. ರಾಮಕೃಷ್ಣ ಭಟ್, ಡಾ. ಸಿ. ಶ್ವೇತಾ ಪ್ರಭು, ಯು.ಪಿ.ಇಬ್ರಾಹಿಮ್ ಅಡ್ಡೂರು, ಸುನಿಲ್ ಗಂಜಿಮಠ, ಝಾಕಿರ್ ಹುಸೈನ್ ಸೂರಲ್ಪಾಡಿ, ವಿನೋದ್ ಮಾಡ ಕೈಕಂಬ, ಭಾಷಾ ಗುರುಕಂಬ್ಲ, ಹಾಗೂ ದೀಪಕ್ ಕೋಟ್ಯಾನ್ ಬಂಗ್ಲಗುಡ್ಡೆ ಅತಿಥಿಗಳಾಗಿ ಆಗಮಿಸಿದ್ದರು.
ಸಂಸ್ಥೆಯ ಪಾಲುದಾರರಾದ ಜಿ. ಶೇಖಬ್ಬ ಹಾಜಿ ಸೆಲೀನ ಹಾಗೂ ಜಲೀಲ್ ಬಿ. ಮಂಗಳಾದೇವಿ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸಂಸ್ಥೆಯ ಹಿತೈಷಿ ತಾಜುದ್ದೀನ್ ಚೊಕ್ಕಬೆಟ್ಟು, ನಜೀಬ್ ಕೈಕಂಬ ಹಾಗೂ ನಾಸಿರ್ ಮಾಸ್ಟರ್ ಅಡ್ಡೂರು ಕಾರ್ಯಕ್ರಮ ಯಶಸ್ವಿಯಾಗಿ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್