ಮಂಗಳೂರು: ಈ ಸಾಲಿನ ಬಸ್ಸು ಪಾಸ್ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಗೊಂದಲದ ಗೂಡಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಸೇವಾಸಿಂದುವಿನಲ್ಲಿ ನೊಂದಾಯಿಸಿ ,ನಂತರ ಅದನ್ನು ಶಾಲಾ – ಕಾಲೇಜಿನ ಸಹಿ ಪಡೆದು ಮತ್ತೆ ಬಸ್ಸು ಡಿಪೋಗೆ ತಲುಪಿಸಿ ನಂತರ ಬಸ್ಸು ಪಾಸ್ ಪಡೆಯುವಂತಹ ಪ್ರಕ್ರಿಯೆ ಇದೀಗ ನಡೆಯುತ್ತಿದೆ,
ಸೇವಾ ಸಿಂದು ಸದಾ ಸಮಯ ಸರ್ವರ್ ಸಮಸ್ಯೆ ಎದುರಿಸುತ್ತಿದ್ದು ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಬಸ್ಸು ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳೀಕೃತಗೊಳಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದೆ.

ಮಂಗಳೂರು ವಿಶ್ವವಿದ್ಯಾನಿಲಯ ಸೇರಿದಂತೆ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ವಿಟ್ಲದ ಹಲವಾರು ಕಾಲೇಜುಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾರ್ಮಿಕರು, ರೈತರಂತೆ ವಿದ್ಯಾರ್ಥಿಗಳನ್ನು ಬೀದಿಗಿಳಿಸದಿರಿ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ನಾಯಕರು ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್