ಮಾಣಿ : ಇಲ್ಲಿನ ಗಡಿಯಾರ ಸಮೀಪದ ನಚ್ಚಬೆಟ್ಟು ಎಂಬಲ್ಲಿನ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ ಪ್ರಥಮ ಸನದುದಾನ ಮಹಾ ಸಮ್ಮೇಳನ ಸುಲ್ತಾನಿ ಮತ್ತು ಅಲ್ ಫುರ್ಖಾನಿ ಪದವಿ ಪ್ರಧಾನ ಸಮಾರಂಭ ಫೆಬ್ರವರಿ 23,24,25 ಈ ಮೂರು ದಿನಗಳಲ್ಲಿ ನಡೆಯಲಿದ್ದು.
ಸಮಾರೋಪ ಸಮಾರಂಭದ ಮಹಾ ಸಮ್ಮೇಳನದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಭಾಗವಹಿಸಲಿರುವರು,ಕಾರ್ಯಕ್ರಮದಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಅಸ್ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್,ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ಕಿಲ್ಲೂರ್ ತಂಙಳ್, ಸಯ್ಯಿದ್ ತ್ವಾಹಾ ತಂಙಳ್,ರಫೀಕ್ ಸಅದಿ ದೇಲಂಪಾಡಿ,ಡಾ.ಅಬ್ದುರ್ರಶೀದ್ ಝೈನಿ,ಮುಂತಾದ ಹಲವಾರು ಉಲಮಾ ಉಮರಾ ನಾಯಕರುಗಳು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ