janadhvani

Kannada Online News Paper

ಬೆಳ್ತಂಗಡಿ: ಇತಿಹಾಸ ಪ್ರಶಿದ್ಧ ಕಾಜೂರು ಮಖಾಮ್ ಉರೂಸಿಗೆ
ಸಮಕಾಲೀನ ಜಗತ್ತಿನ ಆಧ್ಯಾತ್ಮಿಕ ನಾಯಕ, ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಎಪಿ ಅಬೂಬಕರ್ ಮುಸ್ಲಿಯಾರ್ ಇಂದು(25/02/2021) ಕಾಜೂರು ಉರೂಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಫೆ.28 ರಂದು ಸಂಜೆ ಸರ್ವಧರ್ಮೀಯರ ಸೌಹಾರ್ದ ಸಮಾರಂಭ ನಡೆಯಲಿದ್ದು, ಸೈಯ್ಯಿದ್ ಕುಂಬೊಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ರಾತ್ರಿ ಉರೂಸ್ ಕಾರ್ಯಕ್ರಮ ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೆಸಿಎಫ್ ಅಲ್ ಹಸ್ಸಾ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಆರೀಸ್ ಕಾಜೂರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

error: Content is protected !! Not allowed copy content from janadhvani.com