ಅಡುಗೆ ಅನಿಲ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. 14.2kg ಸಿಲಿಂಡರ್ ಒಂದಕ್ಕೆ 25₹ ಹಾಗೂ 19kg ಸಿಲಿಂಡರ್ ಒಂದಕ್ಕೆ 95₹ಯಾಗಿದೆ ಏರಿಕೆಯಾಗಿರುವುದು. ಹೊಸ ದರ ಇಂದಿನಿಂದ ಜಾರಿಯಲ್ಲಿರುತ್ತದೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ಎರಡು ಹಂತವಾಗಿ ಹಾಗೂ ಫೆಬ್ರುವರಿ ತಿಂಗಳಲ್ಲಿ ಮೂರು ಹಂತವಾಗಿ ಪ್ರತಿ ತಿಂಗಳು 100₹ಗಳಂತೆ ಏರಿಕೆಯಾಗಿತ್ತು.
ಇದರಂತೆ ಕಳೆದ ಡಿಸೆಂಬರ್ ಬಳಿಕ ಒಂದು ಸಿಲಿಂಡರ್ ಬೆಲೆ ಒಟ್ಟಾಗಿ 225₹ ಏರಿಕೆಯಾಗಿದೆ.
ಈಗಾಗಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸಲ್ ದರಗಳು ಗರಿಷ್ಠ ಮಟ್ಟವನ್ನು ಮುಟ್ಟಿದ ಬೆನ್ನಲ್ಲೇ ಅಡುಗೆ ಅನಿಲದಲ್ಲೂ ತೀವ್ರ ಏರಿಕೆಯಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ