ರಿಯಾದ್: ಅವಲಂಬಿತ ವೀಸಾ ಹೊಂದಿರುವವರು ಈಗ ವಿದೇಶದಲ್ಲಿದ್ದರೂ ಸೌದಿ ಅರೇಬಿಯಾದಲ್ಲಿರುವ ಕುಟುಂಬ ಮುಖ್ಯಸ್ಥನ ಇಕಾಮಾವನ್ನು ನವೀಕರಿಸಬಹುದು ಎಂದು ಜವಾಝಾತ್ ನಿರ್ದೇಶನಾಲಯ ತಿಳಿಸಿದೆ. ಯಾವುದೇ ಅವಲಂಬಿತರ ಪಾಸ್ಪೋರ್ಟ್ ಅವಧಿ ಮುಗಿದಿದ್ದರೂ ಸಹ, ಕುಟುಂಬ ಮುಖ್ಯಸ್ಥನ ಇಕಾಮಾ ನವೀಕರಣಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ.
ಇಕಾಮಾ ನವೀಕರಣದ ವಿಚಾರಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಜವಾಝಾತ್ ಈ ವಿಷಯ ತಿಳಿಸಿದೆ. ಯಾವುದೇ ಅವಲಂಬಿತರ ಪಾಸ್ಪೋರ್ಟ್ ಅವಧಿ ಮುಗಿದಿದ್ದರೆ ಮತ್ತು ಕುಟುಂಬದ ಮುಖ್ಯಸ್ಥರು ಸೌದಿ ಅರೇಬಿಯಾದಲ್ಲಿದ್ದರೆ ಹಾಗೂ ಯಾವುದೇ ಅವಲಂಬಿತರು ವಿದೇಶದಲ್ಲಿದ್ದರೆ,ಕುಟುಂಬ ಮುಖ್ಯಸ್ಥರ ಇಕಾಮಾವನ್ನು ನವೀಕರಿಸಲು ಯಾವುದೇ ಅಡೆತಡೆಗಳಿಲ್ಲ.
ವಲಸಿಗರ ಮರು ಪ್ರವೇಶವನ್ನು(ರೀ ಎಂಟ್ರಿ) ಆನ್ಲೈನ್ನಲ್ಲಿ ವಿಸ್ತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಜವಾಝಾತ್ ಹೇಳಿದೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್