ಇತ್ತೀಚೆಗೆ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಡಿವಿಷನ್ ನೇತಾರರಿಗೆ ಏಕ ದಿನ ಖೈಮಾ ಶಿಭಿರ ಅರ್ಬನ್ ವ್ಯಾಲಿ ರೆಸೋರ್ಟ್ ನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿ ಗಳಾಗಿ ಆಗಮಿಸಿದ್ದ ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಮಜೀದ್ ಅರಿಯಲ್ಲೂರು ತರಗತಿಗಳಿಗೆ ನೇತೃತ್ವ ನೀಡಿದರು. ಉದ್ಘಾಟನೆ ಯನ್ನು ವಿಶಿಷ್ಟ ರೀತಿಯಲ್ಲಿ ಬುಖಾರ,ಕೊರ್ಡೋವಾ
ಉಂದುಲುಸ್,ಸಮರ್ಕಂದ್ ಎಂಬ ನಾಲ್ಕು ತಂಡಗಳು ದ್ವಜರೋಹಣ ಮಾಡುವ ಮೂಲಕ ಶಿಭಿರಕ್ಕೆ ಚಾಲನೆ ನೀಡಲಾಯಿತು.
ಸಂಶುದ್ದೀನ್ ಅಝ್ಹರಿ, ಸ್ವಾದಿಕ್ ಸಖಾಫಿ,ನಿಕಟ ಪೂರ್ವ ಕಾರ್ಯದರ್ಶಿ ಶಿಹಾಬ್ ಮಡಿವಾಳ ಹಾಗೂ ರಾಜ್ಯ ನಾಯಕರಾದ ಶಾಫಿ ಸಅದಿ ಮೆಜೆಸ್ಟಿಕ್ ವಿವಿಧ ಸೆಸ್ಸನ್ ಗಳಿಗೆ ನೇತೃತ್ವ ನೀಡಿದರು. ಜಿಲ್ಲಾ ಅಧ್ಯಕ್ಷರಾದ ಹಬೀಬ್ ಉಸ್ತಾದರ ವಿದಾಯ ಭಾಷಣ ದೊಂದಿಗೆ ಶಿಭಿರವು ಕೊನೆಗೊಂಡಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ