ಮನಾಮ: ಶುಕ್ರವಾರದ ಜುಮುಅ ಹೊರತುಪಡಿಸಿ ಬಹ್ರೇನ್ನ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆಗಳು ಪುನರಾರಂಭಗೊಂಡವು. ಮಗ್ರಿಬ್ ಮತ್ತು ಇಶಾ ಪ್ರಾರ್ಥನೆಗಳು ಸಹ ಇಂದಿನಿಂದ ಪುನರಾರಂಭಗೊಂಡಿದೆ ಎಂದು ಇಸ್ಲಾಮಿಕ್ ಸುಪ್ರೀಂ ಕೌನ್ಸಿಲ್ ಘೋಷಿಸಿದೆ.
ಈ ಹಿಂದೆ ಸುಬ್ ಹ್, ಳುಹ್ರ್ ಮತ್ತು ಅಸ್ರ್ ನಮಾಜ್ ಗಳನ್ನು ಮಾತ್ರ ಪುನರಾರಂಭಿಸಲಾಗಿತ್ತು. ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವವರು ಕೋವಿಡ್ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕೆಂದು ಸೂಚಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ