ಭಟ್ಕಳ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಕೌನ್ಸಿಲರ್ಸ್ ರಿಗೆ ಎರಡು ದಿನ ನಡೆಯಲಿರುವ ಅಸಂಬ್ಲೇಜ್ ಕಾರ್ಯಾಗಾರಕ್ಕೆ ತಾಜುಸ್ಸುನ್ನ ಭಟ್ಕಳದಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಿದ್ದರು.ಸಯ್ಯದ್ ಅಲವೀ ತಂಙಳ್ ಕರ್ಕಿ ದುಆ: ಗೆ ನೇತೃತ್ವ ನೀಡಿದರು.ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಉದ್ಘಾಟಿಸಿದರು.

ಎಸ್.ವೈ.ಎಸ್ ರಾಜ್ಯ ಸಾಂತ್ವನ ವಿಭಾಗದ ಚಯರ್ ಮ್ಯಾನ್ ಜಿ.ಎಮ್ ಮುಹಮ್ಮದ್ ಕಾಮಿಲ್ ಸಖಾಫಿ ತರಗತಿಯನ್ನು ನಡೆಸಿದರು.ಎಸ್ಸೆಸ್ಸೆಫ್ ರಾಜ್ಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ದ್ವಜಾರೊಹಣಗೈದರು.ಕಾರ್ಯಕ್ರಮದಲ್ಲಿ ಮಜೀದ್ ಮಾಸ್ಟರ್ ಅರಿಯಲ್ಲೂರು ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ,ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ