janadhvani

Kannada Online News Paper

ಕಾರ್ಕಳ ಬಂಗ್ಲೆಗುಡ್ಡೆಗೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ. ಪಿ. ಉಸ್ತಾದ್

ಉಡುಪಿ.: ಮಾರ್ಚ್ 14 ರಂದು ಬಾನುವಾರ ಸಂಜೆ 7 ಗಂಟೆಗೆ ತ್ವೈಬಾ ಗಾರ್ಡನ್ ಬಂಗ್ಲೆಗುಡ್ಡೆ ಇದರ ಪ್ರಥಮ ಅಲ್ ಅದವಿಯ್ಯ ಸನದುದಾನ ಸಮ್ಮೇಳನ ನಡೆರಲಿದೆ.

ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಖಾಯಿದುಝ್ಝಮಾನ್ ಖಮರುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಆಗಮಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸೆಕ್ರಟರಿಯೇಟ್ ಕರೆ ನೀಡಿರುತ್ತದೆ ಎಂದು ಪತ್ರಿಕಾ ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.