ಭಟ್ಕಳ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಕೌನ್ಸಿಲರ್ಸ್ ರಿಗೆ ಎರಡು ದಿನ ನಡೆದ ಅಸಂಬ್ಲೇಜ್ ಕಾರ್ಯಾಗಾರ ತಾಜುಸ್ಸುನ್ನ ಭಟ್ಕಳದಲ್ಲಿ ಯಶಸ್ವಿ ಸಮಾಪ್ತಿಯಾಯಿತು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಮಜೀದ್ ಮಾಸ್ಟರ್ ಅರಿಯಲ್ಲೂರು,ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ನೌಫಲ್ ಸಖಾಫಿ ಕಳಸ ತರಗತಿಯನ್ನು ನಡೆಸಿದರು.ರಾಶಿದ್ ಬುಖಾರಿ ಕೊಲ್ಲಂ ಸಮಾರೋಪ ಭಾಷಣಗೈದರು.
ದ್ವಿದಿನ ನಡೆದ ಅಸಂಬ್ಲೇಜ್ ಕಾರ್ಯಾಗಾರದಲ್ಲಿ ಮುಂದಿನ ದಿನಗಳಲ್ಲಿ ಸಂಘಟನೆಯ ಕಾರ್ಯಾಚರಣೆಯ ಯೋಜನೆಗಳ ಸಮಗ್ರ ಚರ್ಚೆ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ,ರಾಜ್ಯ ನಾಯಕರಾದ ಸಯ್ಯದ್ ಅಲವೀ ತಂಙಳ್ ಕರ್ಕಿ,ರಾಜ್ಯ ಕಾರ್ಯದರ್ಶಿಗಳಾದ ಮುಸ್ತಫಾ ನಈಮಿ ಹಾವೇರಿ,ಹುಸೈನ್ ಸಅದಿ ಹೊಸ್ಮಾರ್,ಸಫ್ವಾನ್ ಚಿಕ್ಕಮಂಗಳೂರು,ಶರೀಫ್ ಕೊಡಗು,ವಾಜಿದ್ ಹಾಸನ,ನವಾಝ್ ಭಟ್ಕಳ,ಎನ್.ಸಿ ರಹೀಂ ಉಡುಪಿ,ಹಕೀಂ ಬೆಂಗಳೂರು,ಮುಬಶ್ಶಿರ್ ಅಹ್ಸನಿ ಕೊಡಗು ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ,ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ