ದಮ್ಮಾಮ್ : ಸೌದಿ ಅರೇಬಿಯಾದ ದಮ್ಮಾಮ್ ಮಝ್ರೂಯ ಎಂಬಲ್ಲಿ ಕಳೆದ ಸುಮಾರು ವರ್ಷಗಳಿಂದ ಕಾರು ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಯಶವಂತಪುರ ನಿವಾಸಿ ಸಯ್ಯದ್ ಅಹ್ಮದ್ ಪಾಷ ಎಂಬುವವರು ಫೆಬ್ರವರಿ ತಾ:26 ರಂದು ಹ್ರದಯಾಘಾತದಿಂದ ಮರಣಹೊಂದಿದ್ದರು .

ಅವರ ಮಯ್ಯತಿನ ದಫನ ಕಾರ್ಯಕ್ಕೆ ಬೇಕಾದ ಪೇಪರ್ ವರ್ಕ್ ಯಾವುದೇ ಪ್ರಗತಿ ಕಾಣದ ಸಂಧರ್ಭದಲ್ಲಿ ಮ್ರತರ ಪರಿಚಯದ ಅಶ್ರಫ್ ಉಡುಪಿ ಕೆ.ಸಿ.ಎಫ್ ಸಾಂತ್ವನ ತಂಡಕ್ಕೆ ಸಹಾಯ ಕೋರಿ ಬಂದಾಗ ಕೂಡಲೆ ಸ್ಪಂದಿಸಿ ಸಹಕರಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆ.ಸಿ.ಎಫ್)ಇದರ ದಮ್ಮಾಮ್ ಝೋನ್ ಸಾಂತ್ವನ ವಿಭಾಗದ ನಾಯಕರಾದ ಮಹಮ್ಮದ್ ಮಲೆಬೆಟ್ಟು ಹಾಗು ಬಾಷಾ ಗಂಗಾವಳಿಯವರು ತ್ವರಿತಗತಿಯಲ್ಲಿ ಎಲ್ಲಾ ಕೆಲಸ ಕಾರ್ಯವನ್ನು ಮುಗಿಸಿ ಅಲ್ ಹಂದುಲಿಲ್ಲಾಹ್ ಮೊನ್ನೆ ಮಾರ್ಚ್ ತಾ:6 ರಂದು ದಮ್ಮಾಮ್ 91 ನಲ್ಲಿ ಮಯ್ಯತ್ ನಮಾಜ್ ನಿರ್ವಹಿಸಿ ದಫನ ಕಾರ್ಯ ನೆರೆವೇರಿಸಲಾಯಿತು.
ಮ್ರತರ ಕುಟುಂಬವು ಊರಿನಲ್ಲಿ ಇದ್ದು ತಂದೆ, ತಾಯಿ ಹೆಂಡತಿ ಹಾಗು 2 ಮಕ್ಕಳನ್ನು ಅಗಲಿದ್ದಾರೆ. ಒರ್ವ ಮಗ ಜಿಝಾನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಊರಿನಿಂದ NOC ಇನ್ನಿತರ ಅವಕಾಶ ಕಾರ್ಯಕ್ಕೆ ಕೆ.ಸಿ.ಎಫ್ ತಂಡದೊಂದಿಗೆ ಸಂಪೂರ್ಣ ಸಹಕರಿಸಿದ್ದಾರೆ.
ದಫನ ಕಾರ್ಯದಲ್ಲಿ ಕುಟುಂಬದ ಸದಸ್ಯರು ಹಾಗು ಸ್ನೇಹಿತರು ಪಾಲ್ಗೊಂಡು ಅಂತ್ಯ ಕ್ರೀಯೆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ