ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದೆ. ಆದ್ದರಿಂದ ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಆರೋಗ್ಯ ಸಚಿವಾಲಯ ಕರೆ ನೀಡಿದೆ.
ಈಗಾಗಲೇ ಸೌದಿ ಅರೇಬಿಯಾದಲ್ಲಿ 2.7ಮಿಲಿಯನ್ ಜನರು ಕೋವಿಡ್ ಲಸಿಕೆಯನ್ನು ಪಡೆದುರುತ್ತಾರೆ.
ಈಗ ಸೌದಿ ಅರೇಬಿಯಾದಲ್ಲಿ ಒಟ್ಟು 3,811 ಪ್ರಕರಣಗಳು ಸಕ್ರಿಯವಾಗಿದ್ದು ಅದರಲ್ಲಿ 574 ಜನರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎಂದೂ ಸಚಿವಾಲಯದಿಂದ ವರದಿಯಾಗಿದೆ.