ಮೊಹಿಯದ್ದೀನ್ ಜುಮಾ ಮಸೀದಿ & SSF ಬೆಜ್ಜವಳ್ಳಿ ಯುನಿಟ್ ವತಿಯಿಂದ ಉಚಿತ ಸುನ್ನತ್ ಕಾರ್ಯಕ್ರಮ ಬೆಜ್ಜವಳ್ಳಿ MJM ಹಾಲ್ ನಲ್ಲಿ ನಡೆಯಿತು.
13 ಮಕ್ಕಳಿಗೆ ಸುನ್ನತ್ ಮಾಡಲಾಯಿತು
ಮೊಹಿಯದ್ದೀನ್ ಜುಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಹಮದ್ ಬಾವ ಕೋಣಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಖಲಂದರ್ ರಝ್ವಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ MJM ಬೆಜ್ಜವಳ್ಳಿ ಮಾಜಿ ಅದ್ಯಕ್ಷರಾದ T.H ಇಬ್ರಾಹಿಮ್,K.A ಮಸ್ತಾನ್,ಕಟ್ಟಡ ಸಮಿತಿ ಅಧ್ಯಕ್ಷರಾದ T.H ಸಯ್ಯದ್. SYS ಅದ್ಯಕ್ಷರಾದ ಹಾಜಿ ಅಬೂಬಕ್ಕರ್, SSF ಅದ್ಯಕ್ಷರಾದ ಶರೀಪ್ ದಾನಸಾಲೆ ಮತ್ತಿತರರುಉಪಸ್ಥಿತರಿದ್ದರು. ಹಸನ್ ಸಖಾಫಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ