ಅಬ್ದುರ್ರಝ್ಝಾಕ್ ಅಹ್ಸನಿ ಪರಪ್ಪು ಉಸ್ತಾದರ ಶಿಷ್ಯಂದಿರ ಸಂಘಟನೆ ಮುರ್ಷಿದುಲ್ ಅನಾಂ ಸಾಹಿತ್ಯ ಸಮಾಜ ಹಾಗೂ ತಾಜುಸ್ಸುನ್ನ ಓಲ್ಡ್ ಸ್ಟೂಡೆಂಟ್ಸ್ ಫೆಡರೇಷನ್ ಇದರ ವಾರ್ಷಿಕ ಮಹಾಸಭೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನೂರಾನಿಯ್ಯ ಜುಮಾ ಮಸೀದಿ ಸಂಬಾರತೋಟದಲ್ಲಿ ದಿನಾಂಕ 26-03-2021 ರಂದು ಶುಕ್ರವಾರ ನಡೆಯಲಿದೆ. ಜುಮಾ ನಮಾಝ್ ಬಳಿಕ ಎರಡು ಗಂಟೆಗೆ ಸರಿಯಾಗಿ TOSF ಜನರಲ್ ಬೋಡಿ ನಡೆಯಲಿದೆ,.
3 ಗಂಟೆಗೆ ಉಸ್ತಾದರ ಶಿಷ್ಯಂದಿರ ಸಂಗಮ ಹಾಗೂ ಅಸರ್ ನಮಾಝ್ ಬಳಿಕ ಉಸ್ತಾದರಿಗೆ ಹಾಗೂ ಸಹ ಅಧ್ಯಾಪಕರಿಗೆ ಗೌರವಾರ್ಪಣೆ ನಡೆಯಲಿದೆ.
ತಾಜುಸ್ಸುನ್ನ ಭಟ್ಕಳ ಇದರ ಶಿಲ್ಪಿ ರಝಾಕ್ ಅಹ್ಸನಿ ಉಸ್ತಾದರ ಶಿಷ್ಯಂದಿರ ಸಂಗಮವನ್ನು ಬನ್ನೂರು,ಬೈತಡ್ಕ,ಹಾಗೂ ಭಟ್ಕಳದ ಉಸ್ತಾದರ ದರ್ಸಿನಲ್ಲಿ ಕಲಿತ ಎಲ್ಲ ವಿದ್ಯಾರ್ಥಿಗಳು ಯಶಸ್ವಿಗೊಳಿಸಬೇಕೆಂದು MASS ಹಾಗೂ TOSF ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ