ಸಮಸ್ತ ಕೇರಳ ಜಂಇಯತುಲ್ ಉಲಮಾ ಉಪಾಧ್ಯಕ್ಷರು, ಪ್ರಮುಖ ವಿದ್ವಾಂಸರು,ಹಲವಾರು ಪಂಡಿತರನ್ನು ಸಮುದಾಯಕ್ಕೆ ಅರ್ಪಿಸಿದ ಶೈಖುನಾ ತಾಜುಶ್ಶರೀಅಃ ಅಲೀ ಕುಂಞ ಉಸ್ತಾದ್ ಶಿರಿಯಾ ರವರ ಮರಣವು ಅತೀ ದುಃಖ ವನ್ನುಂಟುಮಾಡಿದೆ ಇವರ ನಿಧನಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಹಲವಾರು ಮೊಹಲ್ಲ ಗಳ ಖಾಝಿಗಳಾಗಿರುವ ಉಸ್ತಾದ್ ರವರು ಅಪಾರ ಪಾಂಡಿತ್ಯವನ್ನು ಕರಗತಮಾಡಿ ಕೊಂಡಿದ್ದರು. ಉಸ್ತಾದ್ ರವರ ಅಗಲುವಿಕೆಯು ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಾಲಾದ ನಷ್ಟ ವಾಗಿದೆ. ಅಲ್ಲಾಹನು ಅವರ ಪರಲೋಕ ಜೀವನವನ್ನು ವಿಜಯಗೊಳಿಸಲಿ. ಆಮೀನ್ ಎಂದು ಪ್ರಾರ್ಥಿಸುತ್ತೇವೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ