ಬಂಟ್ವಾಳ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕ್ಯಾಂಪಸ್ ಐತ್ಝಾಝ್ ಕಾರ್ಯಾಗಾರವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮಜ್ಲಿಸ್ ಗಾಣೆಮಾರ್,ಬಡಕಬೈಲ್ ನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಂಗಳೂರು,ನವಾಝ್ ಭಟ್ಕಳ,ಕ್ಯಾಂಪಸ್ ಸಿಂಡಿಕೇಟ್ ಸದಸ್ಯರಾದ ನಾಸಿರ್ ಬಜ್ಪೆ,ರಖೀಬ್ ಉಡುಪಿ,ಮುಜೀಬ್ ಕೊಡಗು,ಸಪ್ದರ್ ಬೆಂಗಳೂರು,ಉಬೈದ್ ಮಂಗಳರು ಮೊದಲಾದವರು ಉಪಸ್ಥಿತರಿದ್ದರು.
ಕ್ಯಾಂಪಸ್ ನ ಮುಂದಿನ 6 ತಿಂಗಳ ಯೋಜನೆಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಶರೀಫ್ ಕೊಡಗು ಸ್ವಾಗತಿಸಿ, ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ