ವಿಟ್ಲ :ಕಳೆದೆರಡು ದಶಕಗಳಿಂದ ಬಡ ಮತ್ತು ಅನಾಥರ ಸೇವೆಯಲ್ಲಿ ತೊಡಗಿರುವ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕನ್ಯಾನದಲ್ಲಿರುವ ದುಲ್ ಫುಖಾರ್ ಸೇವಾ ಸಂಘ(ರಿ) ಚೆಡವು ಕನ್ಯಾನ ಇದರ 21ನೇ ವಾರ್ಷಿಕೋತ್ಸವವು 2021 ಏಪ್ರಿಲ್ 7 ಬುಧವಾರದಂದು ಕನ್ಯಾನ ರಹ್ಮಾನಿಯಾ ಜುಮಾ ಮಸ್ಜಿದ್ ವಟಾರದಲ್ಲಿ ನಡೆಯಲಿದೆ
ಸ್ಥಳೀಯ ಖತೀಬ್ ಇಬ್ರಾಹಿಂ ಫೈಝಿ ಉಸ್ತಾದರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಜೆ 4 ಗಂಟೆಗೆ ನಡೆಯುವ ಬದ್ರ್ ಮೌಲಿದ್ ಹಾಗೂ ತಾಜುಶ್ಶರೀಅ ಆಲಿಕುಂಞ ಉಸ್ತಾದ್ ಅನುಸ್ಮರಣೆಗೆ ಕುಂಬೋಲ್ ಜಾಅಫರ್ ಸ್ವಾದಿಕ್ ತಂಗಲ್ ನೇತೃತ್ವ ನೀಡಲಿದ್ದಾರೆ.
ಲಕ್ಷಾಂತರ ವಿಶ್ವಾಸಿಗಳು ವೀಕ್ಷಿಸುವ ಮದನೀಯಂ ಕಾರ್ಯಕ್ರಮದ ರೂವಾರಿ ಲತೀಫ್ ಸಖಾಫಿ ಕಾಂತಪುರಂ ಮುಖ್ಯ ಪ್ರಭಾಷಣಗೈಯಲಿದ್ದಾರೆ
ಇನ್ನಿತ್ತರ ಉಲಮಾ ಉಮರಾಗಳು ಭಾಗವಹಿಸಲಿದ್ದಾರೆಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್