ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ಅಸಂಖ್ಯಾತ ಪ್ರತಿಭಾವಂತ ವಿದ್ವಾಂಸರನ್ನು ಸಮಾಜಕ್ಕೆ ಸಮರ್ಪಿಸುವ ಮೂಲಕ ಸುನ್ನೀ ಜಗತ್ತಿನ ಸುಜ್ಞಾನ ಚಳುವಳಿಯಲ್ಲಿ ಅಪಾರ ಕೊಡುಗೆಗಳನ್ನು ನೀಡಿದ ಉಸ್ತಾದುಲ್ ಅಸಾತೀದ್ ತಾಜುಶ್ಶರೀಅಃ ಶೈಖುನಾ ಅಲೀ ಕುಂಞಿ ಉಸ್ತಾದರ ವಫಾತಿನ 7 ನೇ ದಿನ ಎಪ್ರಿಲ್ 9 ಶುಕ್ರವಾರ ದಂದು ಎಲ್ಲಾ ಯುನಿಟ್ ಗಳಲ್ಲಿ ಪ್ರಾರ್ಥನಾ ಸಂಗಮ ನಡೆಸಲು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ