ಮಂಗಳೂರು :ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ಯಮೀನಿ ಕಾನ್ಫರೆನ್ಸ್ ಮುತ-ಅಲ್ಲಿಂ ಸಂಗಮ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಮಂಜನಾಡಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಮುಖವಾಣಿ ಇಶಾರ ಪಾಕ್ಷಿಕದ ಪ್ರಧಾನ ಸಂಪಾದಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್,ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ಎಸ್ಸೆಸ್ಸೆಫ್ ರಾಜ್ಯ ದಅವಾ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಸಖಾಫಿ ಹಾವೇರಿ ತರಗತಿ ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಅಲ್ ಮದೀನಾ ಮಸ್ಜಿದ್ ಮುದರ್ರಿಸ್ ಮಹಮ್ಮದ್ ಕುಂಞಿ ಅಂಜದಿ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಉಸ್ತಾದುಲ್ ಅಸಾತೀದ್ ತಾಜುಶ್ಶರೀಅ: ಶೈಖುನಾ ಅಲೀ ಕುಂಞಿ ಉಸ್ತಾದ್ ಅನುಸ್ಮರಣೆ ನಡೆಸಲಾಯಿತು.ಎಸ್ಸೆಸ್ಶೆಫ್ ರಾಜ್ಯ ನಾಯಕ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಸ್ವಾಗತಿಸಿದರು.ಯಾಸೀನ್ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ