ಮಂಗಳೂರು : ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ವತಿಯಿಂದ ಜಿಲ್ಲಾ ಕೌನ್ಸಿಲರ್ಸ್ಗೆ ಹಾಗೂ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರಿಗೆ “ಸ್ಪೆಕ್ಯುಲಂ ನೈಟ್ ಶಿಬಿರವು” ಅಲ್’ಮದೀನಾ ಕಮ್ಯೂನಿಟಿ ಹಾಲ್, ತಿಬ್ಲೆಪದವಿನಲ್ಲಿ ಎಪ್ರಿಲ್ 10 ಶನಿವಾರ ಸಂಜೆ 6:00 ಗಂಟೆಯಿಂದ ಎಪ್ರಿಲ್ 11 ಆದಿತ್ಯವಾರ ಬೆಳಿಗ್ಗೆ 6:00 ಗಂಟೆಯವರೆಗೆ ನಡೆಯಲಿದೆ.
ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿಯವರು ಅಧ್ಯಕ್ಷತೆ ವಹಿಸಲಿರುವರು.
ಸಯ್ಯಿದ್ ತ್ವಾಹಾ ತಂಙಳ್ ಸಖಾಫಿ ಹೈದ್ರೋಸ್ ಗಾಣೆಮಾರ್, ಜಿ. ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಪೆರ್ನೆ, ಹಾಫಿಳ್ ಸುಫಿಯಾನ್ ಸಖಾಫಿ ಮೂಡಬಿದ್ರೆ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಮಹಮ್ಮದ್ ಕುಂಞಿ ಅಮ್ಜದಿ ಮಂಜನಾಡಿ ಮುಂತಾದ ಗಣ್ಯರು ಭಾಗವಹಿಸಲಿರುವರು ಎಂದು ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರ್ ಅಲಿ 4ನೇ ಬ್ಲಾಕ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ