ದೇರಳಕಟ್ಟೆ : ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾ 2020/21 ಸಾಲಿಗೆ ನಡೆಸಿದ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ದೇರಳಕಟ್ಟೆ ರೇಂಜ್ ಮಟ್ಟದಲ್ಲಿ ಅತ್ಯಧಿಕ ಅಂಕ ಗಳಿಸಿ ಅಪ್ರತಿಮ ಸಾಧನೆಗೈದ ನೂರುಲ್ ಉಲಮ ಮದ್ರಸ ಕಿನ್ಯ
ಇದರ ವಿದ್ಯಾರ್ಥಿಗಳಿಗೆ SBS ಅಭಿನಂದನೆಗಳನ್ನು ಸಲ್ಲಿಸಿದೆ.
10 ನೇ ತರಗತಿ:
ಪ್ರಥಮ ನೌಶೀದ D/O ಹಂಝ
ದ್ವಿತೀಯ ಅನ್ಸೀರ D/O ಹನೀಫ್
5ನೇ ತರಗತಿ
ಪ್ರಥಮ ಮುಹಮ್ಮದ್ ಶಮ್ಮಾಸ್
S/O ಮುಸ್ತಾಫಾ ಸಅದಿ
ದ್ವಿತೀಯ ಮುಹಮ್ಮದ್ ಮಿಸ್ಬಾಹ್ S/O ಅಕ್ರಂ ಬಾಷಾ
ಉತ್ತಮ ಸಾಧನೆಗೈದು ಮದ್ರಸಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳು, ಮತ್ತು ಅಧ್ಯಾಪಕರಿಗೆ ಮದ್ರಸಾ ಆಡಳಿತ ಮಂಡಳಿಯು ಅಭಿನಂದನೆಗಳನ್ನು ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ