ರಾಜ್ಯ ಎಸ್ಸೆಸ್ಸೆಫ್ ನಿರ್ದೇಶನ ಪ್ರಕಾರ ಕ್ಯಾಂಪಸ್ ವಿಭಾಗದ ಅಧೀನದಲ್ಲಿ “ತರ್ತೀಲ್ – 21” ಡಿವಿಷನ್ ವಿಜೇತರ ಜಿಲ್ಲಾ ಮಟ್ಟದಲ್ಲಿ ಕುರ್’ಆನ್ ಸ್ಪರ್ಧಾ ಕಾರ್ಯಕ್ರಮ ಹಾಗೂ ಹಿಫ್ಲ್ ಸ್ಪರ್ಧೆಯು 3 ವಿಭಾಗಗಳಲ್ಲಿ ಐದು ಡಿವಿಷನ್ ಸ್ಪರ್ಧಾರ್ಥಿಗಳ ಸ್ಪರ್ಧಾ ಕಾರ್ಯಕ್ರಮವು ಇಂದು (06-05-2021, ಗುರುವಾರ)ಮಧ್ಯಾಹ್ನ ಝೂಂ ಮೂಲಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಶಾಹುಲ್ ಹಮೀದ್ ನಈಮಿ ಕನ್ನಂಗಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಇಹ್ಸಾನ್ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ರವರು ದುಆ ಗೈಯ್ಯುವರು.ರಾಜ್ಯ ವಿಸ್ಡಂ ಕಾರ್ಯದರ್ಶಿ ಎನ್.ಸಿ ರಹೀಂ ಹೊಸ್ಮಾರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ ಪಣಿಯೂರ್, ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಅಧ್ಯಕ್ಷರು ಸಯ್ಯದ್ ಯೂಸುಫ್ ನವಾಝ್ ತಂಙಳ್ ಹೂಡೆ, ಎಸ್ಸೆಸ್ಸೆಫ್ ಕಾಪು ಡಿವಿಷನ್ ಅಧ್ಯಕ್ಷರು ಮುಹಮ್ಮದ್ ಮುಸ್ತಫ ಸಖಾಫಿ ಕೋಡಿ, ಎಸ್ಸೆಸ್ಸೆಫ್ ಕುಂದಾಪುರ ಡಿವಿಷನ್ ಅಧ್ಯಕ್ಷರು ಇಸ್ಮಾಯಿಲ್ ಸಖಾಫಿ ಕೋಟೆ, ಎಸ್ಸೆಸ್ಸೆಫ್ ಬೈಂದೂರು ಡಿವಿಷನ್ ಅಧ್ಯಕ್ಷರು ಹನೀಫ್ ನ ಈಮಿ ಗುಲ್ವಾಡಿ, ಎಸ್ಸೆಸ್ಸೆಫ್ ಕಾರ್ಕಳ ಡಿವಿಷನ್ ಅಧ್ಯಕ್ಷರು ಇಬ್ರಾಹಿಂ ಮದನಿ ಅಲ್ ಹುಮೈದಿ ಭಾಗವಹಿಸುವರು.
ಹಾಗೂ ಜಿಲ್ಲಾ ಎಕ್ಸಿಕ್ಯುಟಿವ್ ಸದಸ್ಯರುಗಳು ಉಪಸ್ಥಿತಿ ಇರುವರು.ಜಿಲ್ಲಾ ಕ್ಯಾಂಪಸ್ ಕನ್ವೀನರ್ ಹಾರೀಸ್ ಮಾಸ್ಟರ್ ಕಾರ್ಕಳ ಸ್ವಾಗತಿಸುವರು, ಜಿಲ್ಲಾ ವಿಸ್ಡಂ ಕಾರ್ಯದರ್ಶಿ ತ್ವಾಹಿರ್ ಮೂಡುಗೋಪಾಡಿ ವಂದಿಸಲಿದ್ದಾರೆ ಎಂದು ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿಯು ತಿಳಿಸಿರುತ್ತಾರೆ ಎಂದು ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ