ಮಂಗಳೂರು,ಮೇ.15: ತೌಕ್ತೇ ಚಂಡಮಾರುತದ ಕಾರಣ ಇಂದಿನಿಂದ ಕೆಲವು ದಿನಗಳ ಕಾಲ ಮಳೆ ಅರ್ಭಟ ತೀವ್ರವಾಗಿರುವುದರಿಂದ ಎಲ್ಲರೂ ಎಚ್ಚರ ವಹಿಸುವುದರೊಂದಿಗೆ ಕಾರ್ಯಕರ್ತರು ಅಗತ್ಯ ಬಿದ್ದಲ್ಲಿ ತುರ್ತು ಸೇವೆಗಾಗಿ ಸದಾ ಸನ್ನದ್ಧರಾಗಿರಬೇಕು.
ಹಾಗೂ ಎಲ್ಲಾ ಆಸ್ತಿ ಪಾಸ್ತಿ ಪ್ರಾಣ ರಕ್ಷಣೆಗಾಗಿ ವಿಶೇಷ ಪ್ರಾರ್ಥನೆ ನಡೆಸುವಂತೆ ಎಸ್ಸೆಸ್ಸೆಪ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಕರೆ ನೀಡಿದ್ದಾರೆ.