ಮಂಗಳೂರು: ತೌಕ್ತೆ ಚಂಡಮಾರುತದಿಂದ ನಿನ್ನೆ ಕಡಲ ಅಲೆಯ ಅಬ್ಬರದಿಂದ ತಲಪಾಡಿ ಕೆಳಗಿನ ಪೇಟೆ ಪ್ರದೇಶದ ಲ್ಲಿ ನೂರಾರು ಮನೆಗಳು ಜಲಾವ್ರತವಾದಾಗ ಕರ್ನಾಟಕ ಮುಸ್ಲಿಂ ಜಮಾಅತ್ ಸಹಾಯ್ ಎಸ್ ಎಸ್ ಎಪ್, ಎಸ್ ವೈ ಎಸ್ ತುರ್ತು ಸೇವಾ ತಂಡ ಹಲವಾರು ದೋಣಿಗಳ ಮೂಲಕ ಕ್ಷಿಪ್ರ ಕಾರ್ಯಚರಣೆ ಯಿಂದ ಅಗತ್ಯ ಸಾಮಗ್ರಿಗಳ ಸಮೇತ ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಮೂಲಕ ಯಾವದೇ ಎಲ್ಲರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಇದರಿಂದ ವ್ಯಾಪಕವಾಗಿ ಸಾರ್ವಜನಿಕ ರಿಂದ ಸಹಾಯ್ ತಂಡ ಪ್ರಶಂಸೆ ಗೆ ಪಾತ್ರವಾಯಿತು. ಬೆಳಗ್ಗಿನಿಂದಲೇ ಕಾರ್ಯಚರಣೆ ಗಿಳಿದ ತಂಡದ ನೇತ್ರತ್ವ ವಹಿಸಿದ ಹಮೀದ್ ತಲಪಾಡಿ,ಅನ್ಸಾರ್ ಹಳೇಕಲ,ಶಿಹಾಬ್ ಬೆಂಗಳೂರು ಸಮೇತ ಹಲವಾರು ಸದಸ್ಯರು ಕೈ ಜೋಡಿಸಿದ್ದರು.ಈ ಸಂದರ್ಬದಲ್ಲಿ ಸಹಾಯ್ ರಾಜ್ಯ ಕೋ ಆರ್ಡಿನೇಟರ್ ಅಶ್ರಫ್ ಕಿನಾರ ಮಂಗಳೂರು, ಮುಡಿಪು ಡೈರೆಕ್ಟರ್ ಖಾಲಿದ್ ಹಾಜಿ ಬೇಟಿ ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ