ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ರಂಝಾನ್ ನಲ್ಲಿ ಉತ್ತರ ಕರ್ನಾಟಕ ದಅವಾ ಹೋಗಿ ಕಾರ್ಯಾಚರಣೆ ಮಾಡಿದ ಇಹ್ಸಾನ್ ರಂಝಾನ್ ದಾಈಗಳಿಗೆ ಅಭಿನಂದನಾ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮೇ 20 ಗುರುವಾರ ಸಂಜೆ 3:00 ಗಂಟೆಗೆ ಝೂಮ್ ನಲ್ಲಿ ನಡೆಯಲಿರುವುದು.
ವಿಶೇಷ ಆಹ್ವಾನಿತರಾಗಿ ಇಹ್ಸಾನ್ ಕರ್ನಾಟಕ ಚಯರ್ಮ್ಯಾನ್ ಮೌಲಾನಾ NKM ಶಾಫಿ ಸಅದಿ ಬೆಂಗಳೂರು, ಕೆ.ಸಿ.ಎಫ್,ಐ .ಎನ್ .ಸಿ ಪಿನಾನ್ಸ್ ಕಂಟ್ರೋಲರ್ ಅಬ್ದುಲ್ ಹಮೀದ್ ಸಅದಿ ಅಬೂಧಾಬಿ,ಕೆ.ಸಿ.ಎಫ್, ಐ.ಎನ್.ಸಿ ಇಹ್ಸಾನ್ ಚಯರ್ಮ್ಯಾನ್ ರೈಸ್ಕೊ ಅಬೂಬಕ್ಕರ್ ಹಾಜಿ ಸೌದಿ ಅರೇಬಿಯಾ,ಕೆ.ಸಿ.ಎಫ್ ,ಐ.ಎನ್. ಸಿ ಇಹ್ಸಾನ್ ಕಾರ್ಯದರ್ಶಿ ಅಬ್ದುಲ್ ರಹೀಂ ಸ ಅದಿ ಕತ್ತರ್ ಹಾಗೂ ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ